ಶಿಕಾರಿಪುರದ ನಡೆದಾಡುವ ದೇವರು, ಶಿವಯೋಗ ಮಂದಿರದ ಸ್ವಾಮೀಜಿ ಲಿಂಗೈಕ್ಯ, ಸಿಎಂ ಸೇರಿ ಹಲವರ ಸಂತಾಪ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 MARCH 2021 ಶಿಕಾರಿಪುರದ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅವರು ದೊಡ್ಡ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಭಕ್ತರು ಮಠದ ಬಳಿಗೆ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್ ಸೇರಿದಂತೆ ಹಲವು ರಾಜಕೀಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಶಿಕಾರಿಪುರದ ನಡೆದಾಡುವ ದೇವರು ಶ್ರೀ … Read more