ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?

SMS-Fraud-Shimoga-CEN-Police-Station.

ಶಿವಮೊಗ್ಗ: ಪ್ರತಿ ದಿನ ₹200 ಮೊತ್ತ ವರ್ಗಾವಣೆ ಮಾಡಿ ನಂಬಿಕೆ ಮೂಡಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹7.84 ಲಕ್ಷ ವಂಚಿಸಲಾಗಿದೆ (Investment). ಹೇಗಾಯ್ತು ವಂಚನೆ? ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಇನ್ಸ್‌ಸ್ಟಾಗ್ರಾಂನಲ್ಲಿ ಪ್ರಕಟವಾದ ಜಾಹಿರಾತು ನಂಬಿ ಶಿವಮೊಗ್ಗದ ಉದ್ಯಮಿಯೊಬ್ಬರು ವಂಚನೆಗೊಳಗಾಗಿದ್ದಾರೆ. ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿದಾಗ ಉದ್ಯಮಿಯನ್ನು ಗ್ರೂಪ್‌ ಒಂದಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲಿಗೆ ₹20,000 ಹೂಡಿಕೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಶಿವಮೊಗ್ಗದ ಉದ್ಯಮಿ ಹೂಡಿಕೆ ಮಾಡಿದ್ದರು. ಪ್ರತಿದಿನ ಬಂತು ₹200 ಹಣ ಹೂಡಿಕೆ ಮಾಡಿಸಿಕೊಂಡವರು … Read more

ಚಲಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ | ಜೋಗ ಬಳಿ ಸಿಕ್ಕಿಬಿದ್ದ ವಾಹನ ಚಾಲಕನಿಗೆ 10 ಸಾವಿರ ದಂಡ – 3 ಫಟಾಫಟ್‌ ನ್ಯೂಸ್‌

crime name image

SHIVAMOGGA LIVE NEWS | 23 JULY 2024 CRIME NEWS : ಚಲಿಸುತ್ತಿದ್ದ ಕಾರಿನ ಮೇಲೆ ಮರ (tree) ಬಿದ್ದು ಮೂವರು ಗಾಯಗೊಂಡಿದ್ದಾರೆ. ಜೋಗ ಬಳಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ವಾಹನ ಸವಾರನಿಗೆ ದಂಡ. ಇಲ್ಲಿದೆ ಮೂರು ಫಟಾಫಟ್‌ ಕ್ರೈಮ್‌ ನ್ಯೂಸ್‌ ಇದನ್ನೂ ಓದಿ ⇓ ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್‌, ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗದಲ್ಲಿ ಇವತ್ತೂ ಬಿಸಿಲು ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್

WEATHER-REPORT-SHIMOGA-

SHIVAMOGGA LIVE NEWS | 20 JUNE 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನಃ ಬೇಸಿಗೆಯಂತಹ ಬಿಸಿಲು ಆವರಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 20 ಡಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ. ಬೆಳಗ್ಗೆ 8ಕ್ಕೆ 25.4 ಡಿಗ್ರಿ, ಬೆಳಗ್ಗೆ 10ಕ್ಕೆ 28.3 ಡಿಗ್ರಿ, ಮಧ್ಯಾಹ್ನ 12ಕ್ಕೆ 30.5 ಡಿಗ್ರಿ, ಮಧ್ಯಾಹ್ನ 2ಕ್ಕೆ 29.7 ಡಿಗ್ರಿ, ಸಂಜೆ 4ಕ್ಕೆ28.5 ಡಿಗ್ರಿ, ಸಂಜೆ 6ಕ್ಕೆ … Read more

ಅಡಿಕೆ ಧಾರಣೆ | 10 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 10 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 5029 21111 ಚಿಪ್ಪು 20111 25611 ಹಳೆ ಚಾಲಿ 38409 38709 ಹೊಸ ಚಾಲಿ 32019 35199 ಚಿತ್ರದುರ್ಗ ಮಾರುಕಟ್ಟೆ ಅಪಿ 52600 53000 ಕೆಂಪುಗೋಟು 30600 31000 ಬೆಟ್ಟೆ 37100 37500 ರಾಶಿ 52100 52500 ಚನ್ನಗಿರಿ ಮಾರುಕಟ್ಟೆ ರಾಶಿ 49520 53789 ಬಂಟ್ವಾಳ ಮಾರುಕಟ್ಟೆ … Read more

ʼಗೆಲುವು ಖಚಿತʼ, ಡಾ. ಧನಂಜಯ ಸರ್ಜಿ ವಿಶ್ವಾಸ, ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದರು?

BJP-Candidate-Dr-Dhananjaya-Sarji-press-meet

SHIVAMOGGA LIVE NEWS | 18 MAY 2024 SHIMOGA : ನೈಋತ್ಯ ಪದವೀಧರರ (Graduates) ಕ್ಷೇತ್ರ ವ್ಯಾಪ್ತಿಯ ಪದವೀಧರರ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಗೆಲುವು ಸಾಧಿಸಿದರೆ ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಪಕ್ಷದ ಕಾರ್ಯಕರ್ತರು ತಮ್ಮನ್ನು ಗೆಲ್ಲಿಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಧನಂಜಯ ಸರ್ಜಿ, 10ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ ಸ್ವಯಂ ಸೇವಕನಾಗಿದ್ದೇನೆ. ವೈದ್ಯ ವೃತ್ತಿಯ ಜೊತೆಗೆ ಸಂಘದ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ವಿಕಾಸ ಟ್ರಸ್ಟ್‌ನ ಅಧ್ಯಕ್ಷನಾಗಿದ್ದೆ. … Read more

ನಾಳೆ ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

POWER-CUT-UPDATE-NEWs ELECTRICITY

SHIVAMOGGA LIVE NEWS | 18 MAY 2024 POWER CUT : ಎಂ.ಆರ್.ಎಸ್. ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಿನ್ನೆಲೆ ಮೇ 19 ರಂದು ಬೆಳಗ್ಗೆ 10 ರಿಂದ ಸಂಜೆ 6  ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್  ವ್ಯಾಪ್ತಿಯ ಪ್ರದೇಶದಲ್ಲಿ ಕರೆಂಟ್‌ ಇರಲ್ಲ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ – ಸಿಗಂದೂರಿನಿಂದ ಮರಳುತ್ತಿದ್ದ ಧಾರವಾಡದ ಮಹಿಳೆ ಬಸ್ಸಿನ ಚಕ್ರಕ್ಕೆ ಸಿಲುಕಿ ಸಾವು ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ? ಚಿಕ್ಕಲ್ಲು, ಗುರುಪುರ, ಪುರಲೆ, … Read more

ಶಿವಮೊಗ್ಗದಲ್ಲಿ ಆಟೋಗೆ ಕ್ಯಾಂಟರ್‌ ಡಿಕ್ಕಿ, ತಾಯಿ, ಅಜ್ಜಿ ಕಣ್ಮುಂದೆಯೇ ವಿದ್ಯಾರ್ಥಿನಿ ಸಾವು

Canter hits auto near PACE College in Shimoga

SHIVAMOGGA LIVE NEWS | 13 MAY 2024 SHIMOGA : ಆಟೋಗೆ ಕ್ಯಾಂಟರ್‌ ಹಿಟ್‌ ಅಂಡ್‌ ರನ್‌ ಮಾಡಿದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಆಕೆಯ ತಾಯಿ ಮತ್ತು ಅಜ್ಜಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ತ್ಯಾವರೆಚಟ್ನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆ ಅಜ್ಜಂಪುರದ ಗಾನವಿ (17) ಮೃತ ವಿದ್ಯಾರ್ಥಿನಿ. ಈಕೆ ಪೇಸ್‌ ಕಾಲೇಜಿನಲ್ಲಿ ಓದುತ್ತಿದ್ದಳು. ಕಾಲೇಜಿಗೆ ರಜೆ ಇದ್ದಿದ್ದರಿಂದ ತಾಯಿ ಮತ್ತು ಅಜ್ಜಿ ಜೊತೆಗೆ ಸಂಬಂಧಿಯೊಬ್ಬರ ಮನೆ  ಕಾರ್ಯಕ್ರಮಕ್ಕೆ ತೆರಳಿದ್ದಳು. ಅಲ್ಲಿಂದ … Read more

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಷ್ಟೊತ್ತಿಗೆ? ಯಾವ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು?

Minister-Madhu-Bangarappa-and-M-Srikanth-Congress-Leader

SHIVAMOGGA LIVE NEWS | 8 MAY 2024 SSLC RESULT : ಮೇ 9ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನೀತಿ ಸಂಹಿತೆ ಹಿನ್ನೆಲೆ ಶಿಕ್ಷಣ ಇಲಾಖೆ ಅಧಿಕಾರಿಗಳು ಫಲಿತಾಂಶ ಪ್ರಕಟಿಸಲಿದ್ದಾರೆ ಎಂದರು. ಮೇ.9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರ ಹೆಸರು ಪ್ರಕಟಿಸಲಿದ್ದಾರೆ. ಬಳಿಕ karresults.nic.in ವೆಬ್‌ಸೈಟ್‌ನಲ್ಲಿ … Read more

ಶಿವಮೊಗ್ಗ ಲೋಕಸಭೆ ಚುನಾವಣೆಗೆ ಮತದಾನ ಬಿರುಸು, ಬೆಳಗ್ಗೆ 11 ಗಂಟೆವರೆಗೆ ಎಷ್ಟಾಗಿದೆ ಮತದಾನ?

Shimoga-loksabha-11-am-report

SHIVAMOGGA LIVE NEWS | 7 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆವರೆಗೆ ಶೇ.27.21ರಷ್ಟು ಮತದಾನವಾಗಿದೆ. ಈವರೆಗೂ 4,73,585 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೈಂದೂರುನಲ್ಲಿ ಶೇ.31.22, ತೀರ್ಥಹಳ್ಳಿ ಶೇ.28.64, ಶಿವಮೊಗ್ಗ ಶೇ.26.83, ಶಿಕಾರಿಪುರ ಶೇ.24.64, ಸಾಗರ ಶೇ.29.56, ಶಿವಮೊಗ್ಗ ಗ್ರಾಮಾಂತರ ಶೇ.27.02, ಸೊರಬ ಶೇ.25.02, ಭದ್ರಾವತಿ ಶೇ.24.33 ರಷ್ಟು ಮತದಾನವಾಗಿದೆ. ಇದನ್ನೂ ಓದಿ – ‘ನಿನ್ನೆಯಿಂದ ವಿಡಿಯೋ ಹರಿಬಿಟ್ಟು ಅಪಪ್ರಚಾರ’, ಈಶ್ವರಪ್ಪ ಆರೋಪ, ಏನದು ವಿಡಿಯೋ?

ಶಿವಮೊಗ್ಗ ಲೋಕಸಭೆ, ಬೆಳಗ್ಗೆ 9 ಗಂಟೆವರೆಗೆ ಎಷ್ಟಾಗಿದೆ ಮತದಾನ? ಯಾವ ಕ್ಷೇತ್ರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

upto-9-am-voting-in-Shimoga-loksabha-constituency.

SHIVAMOGGA LIVE NEWS | 7 MAY 2024 ELECTION NEWS : ಶಿವಮೊಗ್ಗ ಕ್ಷೇತ್ರದಾದ್ಯಂತ ಮತದಾನ ಬಿರುಸಾಗಿದೆ. ಬೆಳಗ್ಗೆ 9 ಗಂಟೆ ಹೊತ್ತಿಗೆ ಶೇ.11.45ರಷ್ಟು ಮತದಾನವಾಗಿದೆ. ಬೈಂದೂರು, ಶಿವಮೊಗ್ಗ ಮತ್ತು ಸಾಗರದಲ್ಲಿ ಹೆಚ್ಚು ಮತದಾನವಾಗಿದೆ. ಬೈಂದೂರಿನಲ್ಲಿ ಶೇ.13.66, ಸಾಗರ ಶೇ.12.66, ಶಿವಮೊಗ್ಗ ಗ್ರಾಮಾಂತರ ಶೇ.11.6, ಸೊರಬ ಶೇ.9.76, ಶಿವಮೊಗ್ಗ ಶೇ.12.77, ತೀರ್ಥಹಳ್ಳಿ ಶೇ.11.87, ಭದ್ರಾವತಿ ಶೇ.10.37, ಶಿಕಾರಿಪುರ ಶೇ.9.28ರಷ್ಟು ಮತದಾನವಾಗಿದೆ. ಇದನ್ನೂ ಓದಿ – ಮುಂಗಾರು ಬಗ್ಗೆ ಹವಾಮಾನ ಅಧ್ಯಯನ ಸಂಸ್ಥೆಗಳ ಮಹತ್ವದ ಭವಿಷ್ಯ, ಈ ಬಾರಿ … Read more