ಶಿವಮೊಗ್ಗದ ಪೆಟ್ರೋಲ್‌ ಬಂಕ್‌ ಮೇಲೆ ಚುನಾವಣ ಅಧಿಕಾರಿಗಳ ದಾಳಿ, ಕಾಂಗ್ರೆಸಿಗರ ಆಕ್ಷೇಪ, ಕೆಲಕಾಲ ಗೊಂದಲ

election-officers-raid-petrol-bunk-in-durgigudi.

SHIVAMOGGA LIVE NEWS | 4 MAY 2024 SHIMOGA : ದುರ್ಗಿಗುಡಿಯಲ್ಲಿ ಕಾಂಗ್ರೆಸ್‌ ಮುಖಂಡನ ಪೆಟ್ರೋಲ್‌ ಬಂಕ್‌ ಒಂದರ ಮೇಲೆ ಚುನಾವಣ ಅಧಿಕಾರಿಗಳು ಕಳೆದ ರಾತ್ರಿ ದಾಳಿ ನಡೆಸಿದರು. ನಗದು ವಶಕ್ಕೆ ಪಡೆಯಲಾಗಿದೆ. ಆದರೆ ಈ ವಿಚಾರವಾಗಿ ಕಾಂಗ್ರೆಸ್‌ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಕರಣ ಜಯನಗರ ಠಾಣೆ ಮೆಟ್ಟಿಲೇರಿದೆ. ಪೆಟ್ರೋಲ್‌ ಬಂಕ್‌ ಮೇಲೆ ದಾಳಿ ಚುನಾವಣ ಫ್ಲೈಯಿಂಗ್‌ ಸ್ಕ್ವಾಡ್‌ ತಂಡ ಕಾಂಗ್ರೆಸ್‌ ಮುಖಂಡ ಹೆಚ್‌.ಸಿ.ಯೋಗೇಶ್‌ ಅವರಿಗೆ ಸೇರಿದ ಪೆಟ್ರೊಲ್‌ ಬಂಕ್‌ ಮೇಲೆ ಕಳೆದ ರಾತ್ರಿ … Read more

ಶಿವಮೊಗ್ಗದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ, ಈಗೆಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?

himoga-DC-office-and-Police-jeep-in-front-of-office

SHIVAMOGGA LIVE NEWS | 22 APRIL 2024 ELELCTION NEWS : ಶಿವಮೊಗ್ಗ ಲೋಕಸಭೆ ಚುನಾವಣ ಕಣದಿಂದ ಮೂವರು ಅಭ್ಯರ್ಥಿಗಳು ಹಿಂದೆ ಸರಿದಿದ್ದಾರೆ. ಆದ್ದರಿಂದ 23 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂಪಡೆದ ಮೂವರು ಮೂವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಶೇಖರಪ್ಪ, ಎಸ್.ಬಾಲಕೃಷ್ಣ ಭಟ್‌ ಮತ್ತು ಶಶಿಕುಮಾರ್‌.ಬಿ.ಕೆ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಈಗಾಗಲೇ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಭಾನ್‌ ಖಾನ್‌ ತಿರಸ್ಕೃತಗೊಂಡಿದೆ. ಹಾಗಾಗಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹೊರಗುಳಿದಂತಾಗಿದೆ. ಅಂತಿಮವಾಗಿ … Read more

ಉಗ್ರ ಸಂಘಟನೆ ನಂಟು, ಸ್ಪೋಟಕ ಹೊಂದಿದ್ದರಾ ಶಂಕಿತರು? ರಾಷ್ಟ್ರಧ್ವಜವನ್ನು ಸುಟ್ಟಿದ್ದರಾ?

Suspected-Terrorist-Arrest-in-Shimoga.

SHIMOGA | ನಿಷೇಧಿತ ಭಯೋತ್ಪದಕ ಸಂಘಟನೆಯೊಂದಿಗೆ (ISIS) ನಂಟು ಹೊಂದಿರುವ ಆರೋಪದ ಮೇರೆಗೆ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ರಾಷ್ಟ್ರಧ್ವಜವನ್ನು ಸುಟ್ಟು ಹಾಕಿರವ ಮತ್ತು ಸ್ಪೋಟಕಗಳನ್ನು ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ. ವಿಶೇಷ ತಂಡದಿಂದ ದಾಳಿ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆಯ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತರನ್ನು ಬಂಧಿಸಿದೆ. ಮಂಗಳೂರಿನ ಮಾಜ್ ಮುನೀರ್ ಅಹಮದ್ (22) ಮತ್ತು ಶಿವಮೊಗ್ಗ ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (21) ಬಂಧಿತರು. ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಶಾರೀಕ್ ಎಂಬಾತನ ಬಂಧನವಾಗಬೇಕಿದೆ. … Read more

ಶಿವಮೊಗ್ಗ ನಗರದ ವಿವಿಧೆಡೆ ಜೋರು ಮಳೆ

Rain-At-Shimoga-City

SHIVAMOGGA LIVE NEWS | RAIN | 1 ಜೂನ್ 2022 ಶಿವಮೊಗ್ಗ ನಗರದ ವಿವಿಧೆಡೆ ಮಳೆ ಆರಂಭವಾಗಿದೆ. ಮಧ್ಯಾಹ್ನದ ವೇಳೆಗೆ ಜೋರು ಮಳೆ ಸುರಿಯುತ್ತಿದೆ. ದಿಢೀರ್ ಮಳೆಯಿಂದ ಶಿವಮೊಗ್ಗ ನಗರದಲ್ಲಿ ಜನರು ಸಂಕಷ್ಟಕ್ಕೀಡಾದರು. ಮಳೆಯಿಂದ ತಪ್ಪಸಿಕೊಳ್ಳಲು ವಿವಿಧೆಡೆ ಆಶ್ರಯ ಪಡೆಯುವಂತಾಗಿದೆ. ಮೇ 19ರಂದು ಶಿವಮೊಗ್ಗದಲ್ಲಿ ಭಾರಿ ಮಳೆಯಾಗಿತ್ತು. ಆ ಬಳಿಕ ನಗರದಲ್ಲಿ ಬಿರು ಬಿಸಿಲಿನಿಂದಾಗಿ ಜನರು ಕಂಗೆಟ್ಟಿದ್ದರು. ಈಗ ದಿಢೀರ್ ಮಳೆ ಸುರಿಯುತ್ತಿದೆ. ಇದನ್ನೂ ಓದಿ – ಒಂದೇ ವಾರಕ್ಕೆ ಶಿವಮೊಗ್ಗದ ವಾತಾವರಣ ಬದಲು, ರಣ ಬಿಸಿಲಿಗೆ … Read more

ಪೆಟ್ರೋಲ್, ಡಿಸೇಲ್ ದರ ಏರಿಕೆ ಮುಂದುವರಿಕೆ, ಇವತ್ತೆಷ್ಟು ಹೆಚ್ಚಳವಾಗಿದೆ?

petrol pump

SHIVAMOGGA LIVE NEWS | 28 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್, ಡಿಸೇಲ್ ದರ ಪುನಃ ಏರಿಕೆ ಆಗಿದೆ. ಇದರಿಂದ ವಾಹನ ಸವಾರರಿಗೆ ಭೀತಿ ಎದುರಾಗಿದೆ. ಇವತ್ತು ಪೆಟ್ರೋಲ್ ದರ ಪ್ರತಿ ಲೀಟರ್’ಗೆ 31 ಪೈಸೆ ಏರಿಕೆಯಾಗಿದೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 106.22 ರೂ.ಗೆ ಏರಿಕೆಯಾಗಿದೆ. ಒಟ್ಟು ಎಷ್ಟು ರೂ. ಏರಿಕೆ?: ಮಾರ್ಚ್ 22ರಂದು 84 ಪೈಸೆ, ಮಾ.23ರಂದು 84 ಪೈಸೆ, ಮಾ.25ರಂದು 81 ಪೈಸೆ, ಮಾರ್ಚ್ 26ರಂದು 77 ಪೈಸೆ, ಮಾರ್ಚ್ 27ರಂದು … Read more