ತಮಿಳುನಾಡಿನಿಂದ ನಕ್ಸಲ್ ಮಹಿಳೆ ಶಿವಮೊಗ್ಗಕ್ಕೆ, ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರು, ಯಾರದು? ಏನು ಕೇಸ್?

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2020 ತಮಿಳುನಾಡು ಪೊಲೀಸರ ವಶದಲ್ಲಿದ್ದ ಹೊಸನಗರ ಮೂಲದ ನಕ್ಸಲ್ ಮಹಿಳೆಯನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಆಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಯಾರದು ನಕ್ಸಲ್? ಎಲ್ಲಿಯವರು? ನಕ್ಸಲ್ ಶೋಭಾ (34) ಎಂಬಾಕೆಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈಕೆ ಹೊಸನಗರ ತಾಲೂಕು ಯಡೂರು ಸಮೀಪದ ಉಳ್ತಿಗಾ ಗ್ರಾಮದ ಮೇಲು ಸಂಕದವಳು. ಈಕೆ ಬಹುವರ್ಷ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದಳು. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಈಕೆ ವಿರುದ್ಧ ಪ್ರಕರಣಗಳು ದಾಖಲಾಗಿದೆ. … Read more