ಶಿವಮೊಗ್ಗದಲ್ಲಿ ಪೇಂಟಿಂಗ್‌ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕರೆಂಟ್‌ ಶಾಕ್‌

two-injured-at-RMC-yard.

SHIVAMOGGA LIVE NEWS | 26 JUNE 2024 SHIMOGA : ಕಟ್ಟಣದ ಪೇಂಟಿಂಗ್‌ ಕೆಲಸದ ವೇಲೆ ವಿದ್ಯುತ್‌ ಶಾಕ್‌ನಿಂದಾಗಿ (Shock) ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಆರ್‌ಎಂಸಿ ಯಾರ್ಡ್‌ನ ಗೀತಾ ಸ್ಟೋರ್ ಬಳಿ ಘಟನೆ ಸಂಭವಿಸಿದೆ. ಗಣೇಶ್ ಹಾಗೂ ರಾಜು ನಾಯ್ಕ ಗಾಯಗೊಂಡ ಕಾರ್ಮಿಕರು. ಕಟ್ಟಡದ ಹೊರಗೆ ಪೇಂಟ್ ಮಾಡುತ್ತಿದ್ದಾಗ ಅಲ್ಲಿಯೇ ಇದ್ದ ಟ್ರಾನ್ಸ್‌ಫರ್ಮರ್‌ ಬಳಿಯ ತಂತಿಯಿಂದ ವಿದ್ಯುತ್ ಪ್ರವಹಿಸಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೋಬ ನಗರ … Read more

ಶಿವಮೊಗ್ಗ ನಗರದಲ್ಲಿ ಯುವಕನಿಗೆ ಕರೆಂಟ್‌ ಶಾಕ್‌, ಸ್ಥಳದಲೇ ಸಾವು

Electric-Shock-for-youth-at-Ragigudda

SHIVAMOGGA LIVE | 29 JULY 2023 SHIMOGA : ವಿದ್ಯುತ್‌ ತಂತಿ ತಗುಲಿ (Shock) ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಳೆದ ರಾತ್ರಿ ಘಟನೆ ಬೆಳಕಿಗೆ ಬಂದಿದೆ. ಗಿರೀಶ (33) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು ಕರೆ ಮಾಡಿದ್ದಾರೆ. … Read more

ಶಿವಮೊಗ್ಗ ಕಮಿಷನರ್‌ಗೆ ಸ್ಮಾರ್ಟ್‌ ಸಿಟಿ ಕಾಮಗಾರಿಯಿಂದ ಕರೆಂಟ್‌ ಶಾಕ್‌..!

Mayanna-Gowda-Shimoga-Palike-Commissioner

SHIVAMOGGA LIVE | 25 JULY 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ವಿದ್ಯುತ್‌ ಕಾಮಗಾರಿಗಳ ಕುರಿತು ಜನರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸುತ್ತಿರುವುದು ಹೊಸತೇನಲ್ಲ. ಈಗ ನಗರದ ಹಿರಿಯ ಅಧಿಕಾರಿಗೆ ಸ್ಮಾರ್ಟ್‌ ಸಿಟಿ ಯೋಜನೆಯ ಅವೈಜ್ಞಾನಿಕ ವಿದ್ಯುತ್‌ ಕಾಮಗಾರಿಯಿಂದ ಕರೆಂಟ್‌ ಶಾಕ್‌ (Shock) ತಗುಲಿದೆ. ಇದನ್ನು ಖುದ್ದು ಅಧಿಕಾರಿಯೆ ಬಹಿರಂಗಪಡಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಮಿಷನರ್‌, ಈಚೆಗಷ್ಟೆ ಸ್ಮಾರ್ಟ್‌ ಸಿಟಿ ಎಂ.ಡಿ. ಜವಾಬ್ದಾರಿಯನ್ನು ವಹಿಸಿಕೊಂಡಿರುವ ಮಾಯಣ್ಣ ಗೌಡ ಅವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಇದನ್ನು … Read more

ದಿಢೀರ್‌ ಕುಸಿದು ಪ್ರಾಣ ಬಿಟ್ಟಿತು ದನ, ನೀರು ಕುಡಿಸಲು ಹತ್ತಿರ ಹೋದವರಿಗೆ ಆಘಾತ, ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ದೌಡು

Electric-Shock-for-a-cow-At-Savalanga-road

SHIVAMOGGA LIVE | 12 JULY 2023 SHIMOGA : ರಸ್ತೆಯಲ್ಲಿ ಸಾಗುತ್ತಿದ್ದ ದನವೊಂದಕ್ಕೆ ವಿದ್ಯುತ್ ಶಾಕ್‌ (Electric Shock) ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದೆ. ನಿತ್ಯ ಸಾವಿರಾರು ಜನರು ಓಡಾಡುವ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನವುಲೆ ಕಡೆಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದ ಮನೆ ಮುಂಭಾಗ ದನಕ್ಕೆ ವಿದ್ಯುತ್‌ ಶಾಕ್‌ (Electric Shock) ತಗುಲಿದೆ. ನಡೆದು ಹೋಗುತ್ತಿದ್ದ ದನ ದಿಢೀರ್‌ ಕುಸಿದು ಬಿದ್ದು, ಒದ್ದಾಡಿ … Read more

ಕಂಬದ ಮೇಲೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಕೆಳಗೆ ಬಿದ್ದು ಸಾವು, ಶಿವಮೊಗ್ಗದಲ್ಲಿ ಪ್ರಕರಣ ದಾಖಲು

crime name image

SHIVAMOGGA LIVE NEWS | 16 APRIL 2023 SHIMOGA : ಕಂಬದ ಮೇಲೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ (Shock) ಲೈನ್ ಮ್ಯಾನ್ ಒಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಹಾಲಸ್ವಾಮಿ (27) ಎಂದು ಗುರುತಿಸಲಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‍ನಲ್ಲಿ ವಿದ್ಯತ್ ಲೈನ್ ದುರಸ್ಥಿ ಕಾರ್ಯ ನಡೆಯುತ್ತಿತ್ತು. ಲೈನ್ ಮ್ಯಾನ್ ಹಾಲಸ್ವಾಮಿ ಅವರು ಕಂಬದ ಮೇಲೆ ಹತ್ತಿ ರಿಪೇರಿ ಕೆಲಸ ಮಾಡತ್ತಿದ್ದರು. ಈ ವೇಳೆ ದಿಢೀರ್ ವಿದ್ಯುತ್ ಪ್ರವಹಿಸಿದೆ. ಶಾಕ್ (Shock) ಹೊಡೆದು … Read more

ಅಡಕೆ ಕೊಯ್ಲು ವೇಳೆ ವಿದ್ಯುತ್ ಶಾಕ್, ಓರ್ವ ಸಾವು

ARECA-TREE-GENERAL-IMAGE

BHADRAVATHI | ಅಡಕೆ ಕೊಯ್ಲು ವೇಳೆ ವಿದ್ಯುತ್ ತಗುಲಿ (SHOCK) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ಕಾಚಗೊಂಡನಹಳ್ಳಿ (KACHAGONDANAHALLI) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ ಬರ್ಗೆ (38) ಮೃತ ದುರ್ದೈವಿ. ತೋಟದಲ್ಲಿ ಅಡಕೆ ಕೊಯ್ಲು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮಂಗಳವಾರ ಸಂಜೆ ಮಂಜುನಾಥ್ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಜವರಾಯನಂತೆ ಬಂದ ವಾಹನ, ಬೈಕ್ ಸವಾರ ಸಾವು … Read more

ಹೊಳೆಹೊನ್ನೂರು ಸಮೀಪ ವಿದ್ಯುತ್ ಗ್ರೌಂಡ್ ಆಗಿ ರೈತ ಸಾವು

holehonnur name graphics

SHIVAMOGGA LIVE NEWS | 1 ಏಪ್ರಿಲ್ 2022 ವಿದ್ಯುತ್ ಗ್ರೌಂಡ್ ಆಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್‌ ಪಂಪ್ ಫೂಟ್‌ಬಾಲ್‌ಗೆ ನೀರು ತುಂಬುವಾಗ ವಿದ್ಯುತ್ ಗ್ರೌಂಡ್ ಆಗಿ ರೈತ ಮೃತಪಟ್ಟಿದ್ದಾನೆ. ಕಲ್ಲಿಹಾಳಿನ ಮನು (45) ಮೃತ ದುರ್ದೈವಿ. ಮನು ಅವರ ಚಿಕ್ಕಪ್ಪ ಬಸವರಾಜಪ್ಪ ಎಂಬುವವರ ತೋಟದಲ್ಲಿರುವ ಬಾವಿಯಲ್ಲಿ ಇಳಿದು ಮೋಟಾರ್ ಪಂಪ್ ಫುಟ್‌ಬಾಲ್ ಗೆ ನೀರು ತುಂಬುವಾಗ ವಿದ್ಯುತ್ ಗೌಂಡ್ ಆಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ … Read more

ಕೆಲಸ ಮಾಡುತ್ತಿದ್ದಾಗ ಲೈನ್‌ಮನ್’ಗೆ ವಿದ್ಯುತ್ ಶಾಕ್, ಸಾವು

soraba map graphics

SHIVAMOGGA LIVE NEWS | 26 ಮಾರ್ಚ್ 2022 ವಿದ್ಯುತ್ ಮಾರ್ಗದ ರಿಪೇರಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್‌ಮನ್ ಒಬ್ಬರು ಮೃತಪಟ್ಟಿದ್ದಾರೆ. ಸೊರಬ ತಾಲೂಕು ದೂಗೂರು ಬಳಿ ಘಟನೆ ಸಂಭವಿಸಿದೆ. ಉಳವಿ ಮೆಸ್ಕಾಂ ಶಾಖೆ ಲೈನ್‌ಮನ್, ಗದಗ ಜಿಲ್ಲೆ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಮೃತ ದುರ್ದೈವಿ. ತಾಲೂಕಿನ ದೂಗೂರು ಗ್ರಾಮದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಗುಲಿ ಲೈನ್‌ಮನ್ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದೂಗೂರು ಬಳಿ 11 ಕೆವಿ ವಿದ್ಯುತ್ ಮಾರ್ಗದ ಕೆಲಸ ಮಾಡುವಾಗ ವಿದ್ಯುತ್ … Read more

ಶಿವಮೊಗ್ಗ ಜೈಲ್ ರಸ್ತೆಯಲ್ಲಿ ಕರೆಂಟ್ ಶಾಕ್, ಮಹಿಳೆ ಸಾವು

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ವಿದ್ಯುತ್ ಶಾಕ್‍ಗೆ ಒಳಗಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾ ಮಂಜುನಾಥ (29) ಮೃತರು. ಮನೆಯಲ್ಲಿ ನೀರಿನ ಮೋಟರ್‍ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿದೆ. ಘಟನೆಯಲ್ಲಿ ಸುಮಾ ಮಂಜುನಾಥ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಜೈಲ್ ರಸ್ತೆಯ ಮನೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ … Read more

ಕುವೆಂಪು ರಸ್ತೆಯಲ್ಲಿ ವಿದ್ಯುತ್ ಶಾಕ್ ಒಳಗಾಗಿದ್ದ ಲೈನ್ಮನ್ ಸಾವು

091020 current shock for power man in shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2020 ಕುವೆಂಪು ರಸ್ತೆಯಲ್ಲಿ ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶದಿಂದ ತೀವ್ರ ಗಾಯಗೊಂಡಿದ್ದ ಲೈನ್‍ಮನ್ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿದ್ಯಾನಗರದ ಉಮಾಶಂಕರ್ (42) ಮೃತರು. ಅಕ್ಟೋಬರ್ 8ರಂದು ಸಂಜೆ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿರುವ 11 ಕೆ.ವಿ. ವಿದ್ಯುತ್ ಲೈನ್ ರಿಪೇರಿ ಮಾಡುತ್ತಿದ್ದರು. ಈ ವೇಳೆ ವಿದ್ಯತ್ ಶಾಕ್‍ನಿಂದಾಗಿ ಕಂಬದ ಮೇಲೆಯೆ ಸಿಕ್ಕಿಬಿದ್ದಿದ್ದರು. ಅಗ್ನಿಶಾಮಕ ಸಿಬ್ಬಂದಿ ಉಮಾಶಂಕರ್ ಅವರನ್ನು ಕಂಬದ ಮೇಲಿಂದ ರಕ್ಷಿಸಿ, … Read more