ಸಂಸ್ಕೃತಕ್ಕೆ ಹಲವು ಕಾಯಿಲೆ ಗುಣಪಡಿಸುವ ಶಕ್ತಿ ಇದೆ, ಶಿವಮೊಗ್ಗದಲ್ಲಿ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ
ಶಿವಮೊಗ್ಗ ಲೈವ್.ಕಾಂ | SHIMOGA | 17 ಜನವರಿ 2020 ಸಂಸ್ಕೃತಕ್ಕೆ ಹಲವು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಇದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ವಾಸಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ಹೇಳಿದ್ದಾರೆ. ಶಿವಮೊಗ್ಗದ ಶುಭಮಂಗಳ ಕಲ್ಯಾಣ ಮಂದಿರದ ಆವರಣದಲ್ಲಿ ಶ್ರೀಗಂಧ ಸಂಸ್ಥೆ, ವಾಸವಿ ಸಂಸ್ಕೃತ ಅಧ್ಯಯನ ಕೇಂದ್ರ, ಸಂಸ್ಕೃತ ಭಾರತಿ, ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಂಸ್ಕೃತ ಬಾಲ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ವಚನಾನಂದ ಸ್ವಾಮೀಜಿ ಅವರು, … Read more