ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್, ಏನಿದು ಕೇಸ್?
ಭದ್ರಾವತಿ : ಪಿಸ್ತೂಲ್ ಮತ್ತು ಡ್ರಾಗರ್‌ನಿಂದ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗಂಡು ಹಾರಿಸಿದ್ದಾರೆ. ನ್ಯೂ ಟೌನ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಬಂದೂಕಿನಿಂದ ಹಾರಿದ ಗುಂಡು ಆರೋಪಿ ನಸ್ರು ಅಲಿಯಾಸ್ ನಸ್ರುಲ್ಲಾ ಎಂಬಾತನ ಎಡಗಾಲು ಸೀಳಿದೆ. ಪ್ರಕರಣವೊಂದರಲ್ಲಿ ಪರಾರಿಯಾಗಿದ್ದ ನಸ್ರುಲ್ಲಾನನ್ನು ಬಂಧಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ನಸ್ರು ಇರುವ ಜಾಗಕ್ಕೆ ಪೊಲೀಸರು ತೆರಳಿದಾಗ ಆತ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಪಿಸ್ತೂಲು, ಡ್ರ್ಯಾಗರ್‌ನಿಂದ ದಾಳಿಗೆ ಯತ್ನ ಓಲ್ಡ್ ಟೌನ್ ಠಾಣೆ … Read more