ಶಿವಮೊಗ್ಗಕ್ಕೆ ಮೋದಿ, ಬೀದಿ ಬದಿ ವ್ಯಾಪಾರಿಗಳಿಗೆ ತಟ್ಟಿದ ಬಿಸಿ
SHIVAMOGGA LIVE NEWS | 17 MARCH 2024 SHIMOGA : ಬೀದಿ ಬದಿ ವ್ಯಾಪಾರ ಮಾಡುತ್ತ ಬದುಕು ಕಟ್ಟಿಕೊಂಡಿದ್ದವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಿಸಿ ತಟ್ಟಿದೆ. ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಿಸಲಾಗಿದೆ. ಶಿವಮೊಗ್ಗ ಎಂಆರ್‌ಎಸ್ ಸರ್ಕಲ್‌ನಲ್ಲಿ ಕಮಾನಿನ ಪಕ್ಕದಲ್ಲಿ ಮಹಿಳೆಯರು ತರಕಾರಿ ಮಾರಾಟ ಮಾಡುತ್ತಿದ್ದರು. ತರಕಾರಿ ಇಡಲು ಮತ್ತು ಮಳೆ, ಬಿಸಿಲಿನಿಂದ ರಕ್ಷಣೆಗೆ ಟಾರ್ಪಲ್ ಕಟ್ಟಿಕೊಂಡಿದ್ದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಈ ಅಂಡಿಗಳನ್ನು ತೆರವುಗೊಳಿಸಲಾಗಿದೆ. ಇದೇ ದಾರಿಯಲ್ಲಿ ರಸ್ತೆ ಪಕ್ಕದಲ್ಲಿ ಹಣ್ಣು … Read more