ಸಕ್ರೆಬೈಲಿನಿಂದ 6 ಕಿ.ಮೀ ಸ್ವಚ್ಛತೆ, ವಿನಯ್ ಗುರೂಜಿ, ಡಾ.ಸರ್ಜಿ ನೇತೃತ್ವದಲ್ಲಿ ಅಭಿಯಾನ
SHIVAMOGGA LIVE NEWS | SHIMOGA | 30 ಜೂನ್ 2022 ಪರಿಸರ (NATURE) ರಕ್ಷಣೆಗೆ ಕಠಿಣ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಬೇಕಿದೆ. ಆಗ ಮಾತ್ರ ಪರಿಸರ ರಕ್ಷಣೆ ಮಾಡಲು ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ (VINAY GURUJI) ಅಭಿಪ್ರಾಯ ವ್ಯಕ್ತಪಡಿಸಿದರು. ಸಕ್ರೆಬೈಲು ಆನೆ ಬಿಡಾರದಿಂದ 6 ಕಿ.ಮೀ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಸ ಹಾಕಿದವರಿಗೆ ಅರಣ್ಯ … Read more