ಶಿವಮೊಗ್ಗದಲ್ಲಿ ಹರೋಹರ ಜಾತ್ರೆ ಶುರು, ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಬರ್ತಿದ್ದಾರೆ ಭಕ್ತರು

080823 Harohara Adikrutike Jathre in Shimoga 1

SHIVAMOGGA LIVE NEWS | 8 AUGUST 2023 SHIMOGA : ಗುಡ್ಡೇಕಲ್‌ನ (Guddekal) ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ (Shree Baala Subramanya Swamy Temple) ದೇವಸ್ಥಾನದ ಆಡಿಕೃತ್ತಿಕೆ ಜಾತ್ರೆಗೆ ವಿಜೃಂಭಣೆಯ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಹರಕೆ ತೀರಿಸಲು ಭಕ್ತರು (Devotees) ಆಗಮಿಸುತ್ತಿದ್ದಾರೆ. ಇವತ್ತಿನಿಂದ ಎರಡು ದಿನ ಆಡಿಕೃತ್ತಿಕೆ ಜಾತ್ರೆ ನಡೆಯಲಿದೆ. ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಾಯಿತು. ನಗರದ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು, ಗುಡ್ಡ … Read more