ಸಾಗರ ಮಾರಿಕಾಂಬಾ ದೇವಿ ಮೆರವಣಿಗೆ ನೋಡಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಆಘಾತ

Sagara Police Station Building

ಸಾಗರ: ಇಲ್ಲಿನ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ವನಕ್ಕೆ ಬಿಡುವ ಮೆರವಣಿಗೆಯ (procession) ಸಂದರ್ಭ ಕಳ್ಳರು ವ್ಯಕ್ತಿಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿದ್ದಾರೆ. ಫೆಬ್ರವರಿ 12ರ ತಡರಾತ್ರಿ ಜೆ.ಸಿ. ರಸ್ತೆಯ ಶ್ರೀ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಸಾಗರದ ಶ್ರೀಕಾಂತ್‌ ವಜ್ರ ಶೇಠ್‌ ಅವರು ಫೆಬ್ರವರಿ 12ರ ರಾತ್ರಿ 12.45 ರಿಂದ 1 ಗಂಟೆಯ ಸಮಯದಲ್ಲಿ ದೇವಿಯ ಮೆರವಣಿಗೆ ವೀಕ್ಷಿಸಲು ಕಾಳಿಕಾಂಬಾ ದೇವಸ್ಥಾನದ ಬಳಿ ನಿಂತಿದ್ದರು. ಈ ವೇಳೆ ಕಳ್ಳರು ಇವರ ಕೊರಳಿನಲ್ಲಿದ್ದ … Read more