ಶುಭಮಂಗಳ ಕಲ್ಯಾಣ ಮಂಟಪದ ಬಳಿ ಪೆಟ್ಟಿಗೆ ಅಂಗಡಿಗಳ ತೆರವಿಗೆ ವಿರೋಧ, ಶಿವಮೊಗ್ಗ ಪಾಲಿಕೆ ಮುಂದೆ ಆಕ್ರೋಶ

260820 Protest For Shop Near Shubhamangala 1

himoga   ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2020 ಶುಭಮಂಗಳ ಕಲ್ಯಾಣ ಮಂದಿರ ಸಮೀಪ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿ ಅಮಾಯಕ ಚಂದ್ರಶೇಖರ್ ಸಾವಿಗೆ ಕಾರಣರಾದ ೧೮ನೇ ವಾರ್ಡ್‌ನ ಪಾಲಿಕೆ ಸದಸ್ಯ ಮತ್ತು ಅಧಿಕಾರಿಗಳ ದೌರ್ಜನ್ಯ ಖಂಡಿಸಿ ವಿನೋಬನಗರ ೧೮ನೇ ವಾರ್ಡ್ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮ ಗಾರಿ ಯೋಜನೆಯಡಿ ಕೋಟ್ಯಂತರ ಹಣ ಖರ್ಚಾಗುತ್ತಿದೆ. ಕೆಲವೆಡೆ ಹಣದ ಖರ್ಚು ತೋರಿಸಲೆಂದೇ ಕೆಲಸಗಳು … Read more