ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಎರಡು ಹೆಸರು ಸೂಚಿಸಿದ ಸಂಘಟನೆಗಳು, ಯಾವ ಹೆಸರುಗಳು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2021 ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ಶಿವಮೊಗ್ಗದಲ್ಲಿ ಎರಡು ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿವೆ. ಪ್ರತ್ಯೇಕವಾಗಿ ಎರಡು ಹೆಸರು ಸೂಚಿಸಿವೆ. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ವಿನೋಬನಗರ ಸ್ನೇಹ ಜೀವಿ ಬಳಗ ವಿಮಾನ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರು ಇಡುವಂತೆ ಆಗ್ರಹಿಸಿ ವಿನೋಬನಗರ ಸ್ನೇಹ ಜೀವಿ ಬಳಗ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ. ಲಕ್ಷಾಂತರ ಮಕ್ಕಳಿಗೆ ವಿದ್ಯೆ ಹಾಗೂ ಅನ್ನದಾನ ಮಾಡಿ … Read more