ಕಾರು ಗ್ಲಾಸ್ ಪೀಸ್ ಪೀಸ್ ಕೇಸ್, ಮತ್ತಿಬ್ಬರು ಆರೋಪಿಗಳು ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 MAY 2021 ಹಳೆ ಶಿವಮೊಗ್ಗ ಭಾಗದಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕುಗಳು, ಆಟೋದ ಗಾಜು ಒಡೆದು, ಹಾನಿಗೊಳಿಸಿದ ಆರೋಪದ ಮೇಲೆ ಸೂಳೆಬೈಲಿನ ಮಹಮ್ಮದ್ ಸಲೀಂ (30) ಮತ್ತು ಭರ್ಮಪ್ಪನಗರದ ಅಕ್ರಿ ಖಾನ್ (32) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ | ಕಾರು ಗಾಜು ಪುಡಿ ಪುಡಿ … Read more