ಸದ್ಯದಲ್ಲೇ ಕರ್ನಾಟದಲ್ಲಿ ಸಿಎಂ ಬದಲಾವಣೆ, ಶಿಕಾರಿಪುರ ಪುರಸಭೆ ಆಪರೇಷನ್ ಕಮಲಕ್ಕೆ ಮಾಜಿ ಸಿಎಂ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಹೆಲಿಪ್ಯಾಡ್‍ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯೊಳಗೆ ಈ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಬಿಹಾರ ಚುನಾವಣೆ ಬಳಿಕ ಯಡಿಯೂರಪ್ಪ ಅವರು ಬದಲಾಗಲಿದ್ದಾರೆ ಎಂದರು. ಆಪರೇಷನ್ ಕಮಲದ ಜನಕ ಯಡಿಯೂರಪ್ಪ ಶಿಕಾರಿಪುರ ಪುರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಆಪರೇಷನ್ ಕಮಲ ಮಾಡಿರುವ ಕುರಿತು … Read more