ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ ಪಲ್ಟಿ, ಹಲವು ಪ್ರವಾಸಿಗರಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?
ಸಾಗರ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ ಮುಗಿಸಿ ವಡನಬೈಲು ಬಳೆ ಪದ್ಮಾವತಿ ದೇವಸ್ಥಾನಕ್ಕೆ ತೆರಳುವಾಗ ಬಸ್ ಬ್ರೇಕ್ ಫೇಲ್ (Break Fail) ಆಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾಗರ ತಾಲೂಕು ಆಡುಕಟ್ಟೆ ಸಮೀಪದ ಜೋಗಿನ ಮಠ ಬಳಿ ಬಸ್ ಬ್ರೇಕ್ ಫೇಲ್ ಆಗಿ ತಿರುವಿನಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ 18 ಪ್ರವಾಸಿಗರು ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ಪ್ರವಾಸಿಗರು ಚಿಕ್ಕಬಳ್ಳಾಪುರ ಸುಮಾರು 50 ಪ್ರವಾಸಿಗರು ಖಾಸಗಿ ಬಸ್ಸಿನಲ್ಲಿ ಸಿಗಂದೂರು, ವಡನಬೈಲು ದೇವಸ್ಥಾನಗಳಿಗೆ ಪ್ರವಾಸಕ್ಕೆ ಆಗಮಿಸಿದ್ದರು. ಇವತ್ತು ಸಿಗಂದೂರು … Read more