ಸಿಗಂದೂರು ಬಳಿ ಹಿನ್ನೀರಿನಲ್ಲಿ ಮೂವರು ಯುವಕರ ಮೃತದೇಹ ಪತ್ತೆ
SAGARA, 14 NOVEMBER 2024 : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಕಣ್ಮರೆಯಾಗಿದ್ದ ಮೂವರು ಯುವಕರ (Youths) ಮೃತದೇಹಗಳು ಪತ್ತೆಯಾಗಿವೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಶೋಧ ಕಾರ್ಯ ನಡೆಸಿದಾಗ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಹೊಳೆ ಊಟಕ್ಕೆ ಹೋದವರು ಸಾವು ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಹೊಳೆ ಊಟ ಮುಗಿಸಿ ಮರಳುವಾಗ ತೆಪ್ಪ ಮಗುಚಿ ಮೂವರು ಯುವಕರು ಕಣ್ಮರೆಯಾಗಿದ್ದರು. ಇನ್ನಿಬ್ಬರು ಈಜಿ ದಡ ಸೇರಿದ್ದರು. ಕಣ್ಮರೆಯಾಗಿದ್ದ ಚೇತನ್ (28), ಸಂದೀಪ್ (30) ಮತ್ತು ರಾಜೀವ್ (34) … Read more