ಸಿಗಂದೂರು ಸೇತುವೆ, ಮತ್ತೊಂದು ಮಹತ್ವದ ಬೆಳವಣಿಗೆ, ಫೋಟೊ ಹಂಚಿಕೊಂಡ ಸಂಸದ ರಾಘವೇಂದ್ರ

dambar-works-on-Siganduru-bridge

ಸಾಗರ : ಸಿಗಂದೂರು ಸೇತುವೆ (Bridge) ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಸೇತುವೆಯ ಮೇಲ್ಭಾಗದಲ್ಲಿ ಡಾಂಬರೀಕರಣ ಕಾರ್ಯ ಆರಂಭವಾಗಿದೆ. ಡಾಂಬರೀಕರಣ ಪ್ರಕ್ರಿಯೆ ಆರಂಭವಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರ ಮಾಧ್ಯಮ ವಿಭಾಗ ಫೋಟೊಗಳನ್ನು ಬಿಡುಗಡೆ ಮಾಡಿದೆ. ಈವರೆಗು ಡ್ರೋಣ್‌ ವಿಡಿಯೋಗಳ ಮೂಲಕ ಸಿಗಂದೂರು ಸೇತುವೆ (Bridge) ಬೆರಗು ಮೂಡಿಸುತ್ತಿತ್ತು. ಈಗ ಡಾಂಬರೀಕರಣ ಆರಂಭವಾಗಿರುವ ಸಂಗತಿ ಸ್ಥಳೀಯರು ಮತ್ತು ಪ್ರವಾಸಿಗರಲ್ಲಿ ಖುಷಿ ಉಂಟು ಮಾಡಿದೆ. 2019ರಲ್ಲಿ ಸಿಗಂದೂರು ಸೇತುವೆ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಶಂಕುಸ್ಥಾಪನೆ … Read more