ನಿರ್ದೇಶಕರಿಗೆ ವಯಸ್ಸಾಗಿದೆ, ಭಿನ್ನಾಭಿಪ್ರಾಯ ಭುಗಿಲೆದ್ದಿದೆ, ಸಿಎಂ ತವರಲ್ಲೇ ಹೀಗಾದರೆ ಹೇಗೆ? ಶಿವಮೊಗ್ಗದಲ್ಲಿ ಪ್ರತಿಭಟನೆ

190521 Pragathipara Sangatane Protest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MAY 2021 ಕಾನೂನು ಸೇವಾ ಪ್ರಧಿಕಾರ, ನಾಗರೀಕರನ್ನು ಒಳಗೊಂಡ ಸಮಿತಿ ರಚಿಸಿ, ವಾರಕ್ಕೊಮ್ಮೆ ಕರೋನ ಪರಿಸ್ಥಿತಿ ಅವಲೋಕನ ನಡೆಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶಿವಮೊಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಒಕ್ಕೂಟದ ಸದ್ಯಸರು, ಮೆಗ್ಗಾನ್ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ಗಳ ಸಂಖ್ಯೆಯನ್ನು 32ರಿಂದ 300ಕ್ಕೆ ಹೆಚ್ಚಳ ಮಾಡಬೇಕು. ಹೆಚ್‍ಎಫ್‍ಎನ್‍ಸಿ ಬೆಡ್ ವ್ಯವಸ್ಥೆಯನ್ನು 38ರಿಂದ 30‍0ಕ್ಕೆ ಏರಿಸಬೇಕು. ಇದಕ್ಕೆ ತಕ್ಕಂತೆ ಆಕ್ಸಿಜನ್ ಪೂರೈಕೆ … Read more