ಶಿವಮೊಗ್ಗದಲ್ಲಿ CCTV ಕಣ್ತಪ್ಪಿಸಲು ನಂಬರ್‌ ಪ್ಲೇಟ್‌ ತೆಗೆಸಿದ್ದ, ಕೊನೆಗೆ ಕಟ್ಟಬೇಕಾಯ್ತು ಭಾರಿ ದಂಡ

No-number-plate-bike-at-Shimoga

SHIVAMOGGA LIVE NEWS | 3 JULY 2024 SHIMOGA : ಸಿಸಿಟಿವಿ ಕ್ಯಾಮರಾಗಳ ಕಣ್ತಪ್ಪಿಸುವ ಉದ್ದೇಶಕ್ಕೆ ನಂಬರ್‌ ಪ್ಲೇಟ್‌ (Number Plate) ಇಲ್ಲದೆ ಬೈಕ್‌ ಚಲಾಯಿಸುತ್ತಿದ್ದವನಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್‌ ಮಾಲೀಕನಿಗೆ 12 ಸಾವಿರ ರೂ. ದಂಡ ವಿಧಿಸಲಾಗಿದೆ. ಶಿವಮೊಗ್ಗದಲ್ಲಿ ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್‌ ನೇತೃತ್ವದಲ್ಲಿ ಸಿಬ್ಬಂದಿ ಪ್ರವೀಣ್ ಪಾಟೀಲ್, ಸುರೇಶ್, ಪ್ರಶಾಂತ್, ಪ್ರಕಾಶ್ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ ತಡೆದು ತಪಾಸಣೆ ಮಾಡಿದ್ದರು. … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪ್ ರಾತ್ರೋರಾತ್ರಿ ನಾಪತ್ತೆ

Shivamogga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆಯುವುದು, ಟೈರ್ ಬಿಚ್ಚಿಕೊಂಡು ಹೋಗುವುದು, ಕಾರಿನ ಒಳಗಿದ್ದ ವಸ್ತುಗಳನ್ನು ಕದ್ದೊಯ್ಯುವ ಪ್ರಕರಣಗಳನ್ನು ಕೇಳಿದ್ದೇವೆ. ಈಗ ಕಾರಿನ ಸೈಲೆನ್ಸರ್ ಪೈಪನ್ನು ಕದ್ದೊಯ್ದಿರುವ ಪ್ರಕರಣ ವರದಿಯಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಸೈಲೆನ್ಸರ್ ಪೈಪನ್ನು ರಾತ್ರೋರಾತ್ರಿ ಕಳುವು ಮಾಡಲಾಗಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿ ಘಟನೆ ವರದಿಯಾಗಿದೆ. ಹೇಗಾಯ್ತು ಘಟನೆ? ಮಂಜುನಾಥ ಬಡಾವಣೆಯ ಸತೀಶ್ ಕುಮಾರ್ ಅವರು ಪಾತ್ರೆ ವ್ಯಾಪಾರ ಮಾಡುತ್ತಾರೆ. … Read more