ಶಿವಮೊಗ್ಗದಲ್ಲಿ ಸುರಿವ ಮಳೆಯನ್ನೂ ಲೆಕ್ಕಿಸದೆ ಗಾಂಧಿ ಪ್ರತಿಮೆ ಮುಂದೆ ಮೌನ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಜೀಪ್ ಹತ್ತಿಸಿ ನಾಲ್ವರು ರೈತರ ಹತ್ಯೆ ಮಾಡಿದ ಬಿಜೆಪಿಯವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಸುರಿವ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟಿಸಿದರು. ಗಾಂಧಿ ಪಾರ್ಕ್’ನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಉತ್ತರ ಪ್ರದೇಶದ ಲಖೀಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶೀಶ್ ಮಿಶ್ರಾ ಅವರು … Read more