ಕತ್ತಲಾದ್ಮೇಲೆ ಸಾಗರ ರಸ್ತೆಯಲ್ಲಿ ಓಡಾಡುವವರೆ ಎಚ್ಚರ, ಕಾರಣವೇನು?

Sagara-Road-Gadikoppa-Shimoga-city

SHIVAMOGGA LIVE NEWS | ROAD | 18 ಮೇ 2022 ಅಪಘಾತ 1 – 2021ರ ಜನವರಿ 2ರಂದು ಹರ್ಷ ಫರ್ನ್ ಹೊಟೇಲ್’ನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಿತು. ಬಂದೋಬಸ್ತ್ ಡ್ಯೂಟಿ ಮುಗಿಸಿ ರಸ್ತೆ (ROAD) ದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಕಾರು ಡಿಕ್ಕಿ ಹೊಡೆದಿದೆ. ಪೊಲೀಸ್ ಸಿಬ್ಬಂದಿ ಜುಲ್ಫಿಕರ್ ಸ್ಥಳದಲ್ಲೆ ಸಾವನ್ನಪ್ಪಿದರು. ಇದನ್ನೂ ಓದಿ – ಕಾರು ಡಿಕ್ಕಿ ಹೊಡೆದು ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಅಂತಿಮ ದರ್ಶನ, ಹಿರಿಯ ಅಧಿಕಾರಿಗಳಿಂದ ಗೌರವ ಅಪಘಾತ 2 – 2022ರ … Read more

ತ್ಯಾವರೆಕೊಪ್ಪ ಸಿಂಹಧಾಮದಲ್ಲಿ ಸಿಂಹಗಳ ನಡುವೆ ಕಾದಾಟ, ಸಿಂಹಿಣಿ ಸಾವು

010222 lion manya dies in tyavarekoppa

ಶಿವಮೊಗ್ಗದ ಲೈವ್.ಕಾಂ | SHIMOGA NEWS | 1 ಫೆಬ್ರವರಿ 2022 ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟವಾಗಿದೆ. ಘಟನೆಯಲ್ಲಿ ಸಿಂಹಿಣಿಯೊಂದು ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ. ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದೆ. ಸೋಮವಾರ ಮಾನ್ಯಾಳ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ವಾರದ ಹಿಂದೆ ಕಾದಾಟ ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ಒಂದು ವಾರದ ಹಿಂದೆ ಇವೆರಡು ಸಿಂಹಗಳ … Read more

ಶಿವಮೊಗ್ಗದ ಹುಲಿ, ಸಿಂಹಧಾಮಕ್ಕೆ ಬನ್ನೇರುಘಟ್ಟದಿಂದ ನೂತನ ಅತಿಥಿಗಳು

160721 New Lions In Shimoga Safari 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2021 ನೈಸರ್ಗಿಕ ಕಾಡು ಹೊಂದಿರುವ ಶಿವಮೊಗ್ಗ ಮೃಗಾಲಯಕ್ಕೆ ನೂತನ ಅತಿಥಿಗಳ ಆಗಮನವಾಗಿದೆ. ಬನ್ನೇರುಘಟ್ಟ ಅಭಯಾರಣ್ಯದಿಂದ ಎರಡು ಸಿಂಹಗಳನ್ನು ಸಫಾರಿಗೆ ತರಲಾಗಿದೆ. ಇದರಿಂದ ಸಫಾರಿಯಲ್ಲಿ ಸಿಂಹಗಳ ಸಂಖ್ಯೆ ಆರಕೆ ಏರಿಕೆಯಾಗಿದೆ. ಏಳು ವರ್ಷದ ಸುಚಿತ್ರಾ ಮತ್ತು ಯಶ್ವಂತ್ ಎಂಬ ಹೆಸರಿನ ಎರಡು ಸಿಂಹಗಳನ್ನು ಶಿವಮೊಗ್ಗಕ್ಕೆ ತರಲಾಗಿದೆ. ದೀರ್ಘಕಾಲದ ಒಡನಾಟ ಹೊಂದಿರುವುದರಿಂದ ಇವರೆಡು ಸಿಂಹಗಳನ್ನು ಒಂದೆ ಕ್ರಾಲ್‍ನಲ್ಲಿ ಇಡಲಾಗಿದೆ. ಕೆಲ ದಿನಗಳ ಬಳಿಕ ಇವುಗಳು ಸಫಾರಿಯಲ್ಲಿ ತಿರುಗಾಡಲು ಬಿಡಲಾಗುತ್ತದೆ. … Read more

ಚೇತರಿಕೆಯತ್ತ ಶಿವಮೊಗ್ಗ ಪ್ರವಾಸೋದ್ಯಮ, ಜೋಗ, ಕುಪ್ಪಳಿಗೆ ಮೊದಲ ದಿನ ಭೇಟಿ ಕೊಟ್ಟವರೆಷ್ಟು?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಲಾಕ್‍ ಡೌನ್, ವಾರಾಂತ್ಯದ ಕರ್ಫ್ಯೂ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚೇತರಿಕೆಯತ್ತ ಹೆಜ್ಜೆ ಇಟ್ಟಿದೆ. ಪ್ರವಾಸಿ ತಾಣಗಳತ್ತ ಪ್ರವಾಸಿಗರ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಿದೆ. ಮೊದಲ ದಿನ ರಾಜ್ಯದ ವಿವಿಧೆಡೆಯ ಪ್ರವಾಸಿಗರು ಜೋಗಕ್ಕೆ ಬಂದಿದ್ದರು. ರಾಜ, ರಾಣಿ, ರೊರರ್, ರಾಕೆಟ್‍ ಜಲಪಾತಗಳ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು. ಜೋಗಕ್ಕೆ ದೂರದೂರುಗಳಿಂದ ಪ್ರವಾಸಿಗರು ಮೊದಲ ದಿನ 991 ಪ್ರವಾಸಿಗರು ಜೋಗಕ್ಕೆ ಬಂದಿದ್ದರು. 150 … Read more

ಸಾಲು ಸಾಲು ರಜೆ, ವರ್ಷಾಂತ್ಯದಲ್ಲಿ ಶಿವಮೊಗ್ಗಕ್ಕೆ ಪ್ರವಾಸಿಗರ ದಂಡು, ಎಲ್ಲೆಲ್ಲಿಗೆ ಎಷ್ಟೆಷ್ಟು ಪ್ರವಾಸಿಗರು ಬಂದಿದ್ದರು?

Jog Falls Enterance General Image 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020 ಲಾಕ್‍ಡೌನ್‍ನಿಂದಾಗಿ ಕಳೆಗುಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳು, ಸಾಲು ಸಾಲು ರಜೆಯಿಂದಾಗಿ ಪ್ರವಾಸಿಗರಿಂದ ತುಂಬಿ ಹೋಗಿದ್ದವು. ಇದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಪುನಶ್ಚೇತನಗೊಂಡಿದೆ. ಅಲ್ಲದೆ ದೊಡ್ಡ ಮಟ್ಟದ ಆದಾಯವನ್ನು ಗಳಿಸಿದೆ. ಡಿಸೆಂಬರ್ 25ರಂದು ಕ್ರಿಸ್‍ಮಸ್, 26ರಂದು ನಾಲ್ಕನೇ ಶನಿವಾರ, 27ರಂದು ಭಾನುವಾರ, ಸಾಲು ಸಾಲು ರಜೆ ಇತ್ತು. ಹಾಗಾಗಿ ದೂರದೂರುಗಳಿಂದ ಪ್ರವಾಸಿಗರು … Read more

ಶಿವಮೊಗ್ಗದ ಸಿಂಹಧಾಮಕ್ಕೆ ಹೊಸ ಪ್ರಾಣಿಗಳ ಆಗಮನ, ಯಾವೆಲ್ಲ ಪ್ರಾಣಿಗಳು ಬಂದಿವೆ ಗೊತ್ತಾ?

031019 Krishna Mrugha in Simhadama 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಅಕ್ಟೋಬರ್ 2019 ಹುಲಿ, ಸಿಂಹ, ಕಡವೆ, ಜಿಂಕೆ ಸೇರಿದಂತೆ ನಾನಾ ಪಕ್ಷಿಗಳ ಇಂಚರ, ಪ್ರಾಣಿಗಳ ಚೇಷ್ಟೆಯಿಂದ ಪ್ರವಾಸಿಗರ ಮನಃಸಂತೈಸುತ್ತಿದ್ದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಧಾಮಕ್ಕೆ ಇನ್ನಷ್ಟು ಅತಿಥಿಗಳು ಬಂದಿದ್ದು, ವೀಕ್ಷಕರ ಕಣ್ಮನ ತಣಿಸಲಿವೆ. ಕೇಂದ್ರೀಯ ಮೃಗಾಲಯ ಪ್ರಾಧಿಕಾರಕ್ಕೆ ಸೇರ್ಪಡೆಯಾದ ಬಳಿಕ ಹಲವು ಪ್ರಗತಿ ಕಾರ್ಯಗಳು ಇಲ್ಲಿ ನಡೆಯುತ್ತಿದ್ದು, ಮಲೆನಾಡಿಗೆ ಬರುವವರು ಜೋಗದ ಸಿರಿ, ನದಿ, ಜಲಪಾತಗಳ ಸೌಂದರ್ಯದೊಂದಿಗೆ ಪ್ರಾಣಿ ಸಂಗ್ರಹಾಲಯದ ಮೋಜು ಸವಿಯಲಿ ಎಂಬ ಕಾರಣಕ್ಕೆ ಸಿಂಹ … Read more