ಶಿವಮೊಗ್ಗದಲ್ಲಿ FZ Bike ದಿಢೀರ್ ನಾಪತ್ತೆ, ಕೇರಳದಿಂದ ಬಂದು ದೂರು

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 1 ಫೆಬ್ರವರಿ 2022 ಬಾಯ್ಸ್ ಹಾಸ್ಟೆಲ್ ಪಾರ್ಕಿಂಗ್’ನಲ್ಲಿ ನಿಲ್ಲಿಸಿದ್ದ ಹೊಸ FZ Bike ನಾಪತ್ತೆಯಾಗಿದೆ. ವಿಚಾರ ತಿಳಿದು ಅದರ ಮಾಲೀಕ ಕೇರಳದಿಂದ ಶಿವಮೊಗ್ಗಕ್ಕೆ ಆಗಮಿಸಿ ದೂರ ನೀಡಿದ್ದಾರೆ. ಮೊಹಮದ್ ಆದಿಲ್ ಎಂಬುವವರಿಗೆ ಸೇರಿದ ಹೊಸ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜು (SIMS) ಭದ್ರಾ ಬಾಯ್ಸ್ ಹಾಸ್ಟೆಲ್ ಕಟ್ಟಡದಲ್ಲಿ ಬೈಕ್ ನಿಲ್ಲಿಸಿ, ಕೇರಳಕ್ಕೆ ತೆರಳಿದ್ದರು. ಆಗ ಕಳ್ಳತನವಾಗಿದೆ. FZ Bike ಕಳ್ಳತನವಾಗಿದ್ದು ಹೇಗೆ? ಕೇರಳ ರಾಜ್ಯದ ತಿರುವನಂತಪುರಂನ ಮೊಹಮದ್ ಆದಿಲ್ … Read more

58 ರೂ. ಮಾಸ್ಕ್ 128 ರೂ.ಗೆ ಖರೀದಿ, ಹತ್ತು ತಿಂಗಳಲ್ಲಿ 120 ಕೋಟಿಗಳ ಚೆಕ್‌ಗೆ ಸಹಿ, ತನಿಖೆಗೆ ಪಟ್ಟು

250321 KB Prasanna Kumar Press Meet About SIMS Scam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MARCH 2021 ಶಿವಮೊಗ್ಗ ಮೆಡಿಕಲ್ ಕಾಲೇಜು (ಸಿಮ್ಸ್‍) ನಿರ್ದೇಶಕ ಡಾ. ಸಿದ್ದಪ್ಪ ಅವರ ನೇಮಕಾತಿ ಕಾನೂನು ಬಾಹಿರವಾಗಿದೆ. ಹಾಗಾಗಿ ಅವರ ನೇಮಕಾತಿಯನ್ನು ಕೂಡಲೆ ರದ್ದುಗೊಳಿಸಬೇಕು. ಇನ್ನು, ಅವರ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಕೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನಕುಮಾರ್, ವೈದ್ಯಕೀಯ ಕಾಲೇಜುಗಳ ಬೈಲಾ ನಿಯಮಗಳ ಪ್ರಕಾರ ಡಾ.ಸಿದ್ದಪ್ಪ ಅವರ ನೇಮಕಾತಿಯೇ ತಪ್ಪಾಗಿದೆ. 58 ವರ್ಷ ಮೀರಿದವರನ್ನು ನಿರ್ದೇಶಕರ ಸ್ಥಾನಕ್ಕೆ … Read more

ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 DECEMBER 2020 ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಲಲಿತಾ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಿಮ್ಸ್ ಕಾಲೇಜಿನಲ್ಲಿ ಲಲಿತಾ ಎಂಬಿಬಿಎಸ್ ಓದುತ್ತಿದ್ದಳು. ಕಳೆದ ರಾತ್ರಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಇವತ್ತು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಲಲಿತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Read more

ಶಿವಮೊಗ್ಗ ಸಿಮ್ಸ್ ಮುಂದೆ ರಕ್ತ ಚಳವಳಿ, ಸಿಎಂ, ಮಿನಿಸ್ಟರ್, ಸಂಸದರ ಭಾವಚಿತ್ರಕ್ಕೆ ರಕ್ತಾಭಿಷೇಕ, ಪೊಲೀಸರ ಜೊತೆ ವಾಗ್ವಾದ

250920 Vinay Rajavath Protest in Favour of SIMS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟಂಬರ್ 2020 ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಮೆಡಿಕಲ್ ಕಾಲೇಜು ಹೊರಗುತ್ತಿಗೆ ನೌಕರರು ಐದು ದಿನಗದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಇವತ್ತು ತೀವ್ರ ಸ್ವರೂಪ ಪಡೆಯಿತು. ಪ್ರತಿಭಟನೆ ನಡೆಸುತ್ತಿದ್ದ ದಾದಿಯರು ಮತ್ತು ಸಿಬ್ಬಂದಿಗಳು ಅಸ್ವಸ್ಥರಾಗಿದ್ದು ತಕ್ಷಣವೇ ಅವರಿಗೆ ಅಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೊರಗುತ್ತಿಗೆ ನೌಕರರು ಇವತ್ತು ತಮ್ಮ ಚಳವಳಿಯನ್ನು ತೀವ್ರಗೊಳಿಸಿದ್ದು, ವಿದ್ಯಾರ್ಥಿ ಸಂಘಟನೆಯ ಮುಖಂಡ ವಿನಯ್ ರಾಜಾವತ್ ನೇತೃತ್ವದಲ್ಲಿ ರಕ್ತಕ್ರಾಂತಿ ಚಳವಳಿಗೆ ಕರೆ ನೀಡಲಾಗಿತ್ತು. … Read more

ಶಿವಮೊಗ್ಗ ಮೆಡಿಕಲ್ ಕಾಲೇಜಲ್ಲಿ 133 ಹುದ್ದೆ ನೇಮಕಕ್ಕೆ ಸಂಸದ ರಾಘವೇಂದ್ರ ಸೂಚನೆ

200420 MP Raghavendra Meeting in SIMS 1

ಶಿವಮೊಗ್ಗ ಲೈವ್.ಕಾಂ | SHIMOGA | 19 ಏಪ್ರಿಲ್ 2020 ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. 133 ಹುದ್ದೆ ಭರ್ತಿಗೆ ಕ್ರಮ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ  ಸಿ ದರ್ಜೆಯ 133 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ರೋಸ್ಟರ್ ನಿಯಮಾವಳಿಯನ್ನು ನೇಮಕಾತಿಯಲ್ಲಿ … Read more

ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಹೊಸ ಡೈರೆಕ್ಟರ್, ಅಧಿಕಾರ ಸ್ವೀಕಾರ, ಯಾರು ಗೊತ್ತಾ ನೂತನ ನಿರ್ದೇಶಕರು?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ಸಿಮ್ಸ್ ನೂತನ ಆಡಳಿತಾಧಿಕಾರಿಯಾಗಿ ಎಚ್.ಶಿವಕುಮಾರ್ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ ಮತ್ತು ನೌಕರರ ಸಂಘದ ಪದಾಧಿಕಾರಿಗಳು ಅವರನ್ನು ಸ್ವಾಗತಿಸಿದರು. ಸಂಘದ ಜಿಲ್ಲಾಧ್ಯಕ್ಷ ಮ.ಸ.ನಂಜುಂಡಸ್ವಾಮಿ ಮಾತನಾಡಿ, ಕಾಲೇಜಿನ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ನಿರ್ದೇಶಕರು ಒಟ್ಟಾಗಿ ಸಮರ್ಥ ಯೋಜನೆಗಳನ್ನು ರೂಪಿಸುವ ಮೂಲಕ ಮಲೆನಾಡು ಪ್ರಾಂತ್ಯದ ಸಾಮಾನ್ಯ ಬಡ ಜನತೆಗೆ ಉತ್ತಮ ಆರೋಗ್ಯ ಸೇವೆ ಸಿಗುವಂತೆ … Read more