ಸವಳಂಗ ರಸ್ತೆಯಲ್ಲಿ ಜಯನಗರ ಠಾಣೆ ಪೊಲೀಸರಿಂದ ದಾಳಿ

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021 ಸವಳಂಗ ರಸ್ತೆಯಲ್ಲಿ ಓಸಿ ಜೂಜಾಟ ಆಡಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಆತನಿಂದ ಹಣ, ಓಸಿ ಆಟಕ್ಕೆ ಬಳಕೆ ಮಾಡಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಮಲಾ ನರ್ಸಿಂಗ್ ಹೋಂ ಬಳಿ ಜಯನಗರ ಠಾಣೆ ಪಿಎಸ್ಐ ರಾಹತ್ ಅಲಿ ನೇತೃತ್ವದ ತಂಡ ದಾಳಿ ನಡೆಸಿದೆ. ಗಿರೀಶ್ ಎಂಬಾತ ಓಸಿ ಆಡಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಓಸಿ ಬರೆಯಲು ಬಳಸುತ್ತಿದ್ದ ಚೀಟಿ, 770 … Read more