ಸಿಂಗನಮನೆಯಲ್ಲಿ ಚರಂಡಿ ಸ್ವಚ್ಚತೆ ವೇಳೆ ಹೆಬ್ಬಾವು ಪತ್ತೆ

snake-found-in-singanamane-grama-panchayat

ಭದ್ರಾವತಿ: ಚರಂಡಿ ಸ್ವಚ್ಛತೆ ವೇಳೆ ಹೆಬ್ಬಾವು (Python) ಪತ್ತೆಯಾಗಿದೆ. ಭದ್ರಾವತಿ ತಾಲೂಕು ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಚರಂಡಿ ಸ್ವಚ್ಛತೆ ವೇಳೆ ಹೆಬ್ಬಾವು ಕಾಣಿಸಿಕೊಂಡಿದೆ. ಸುಮಾರು 6 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲಾಗಿದೆ. ಅದನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಇದನ್ನೂ ಓದಿ » ಹಸೆಮಣೆ ಏರಬೇಕಿದ್ದ ಜೋಡಿ ಅಪಘಾತದಲ್ಲಿ ಸಾವು, ಹೇಗಾಯ್ತು ಘಟನೆ?