ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂಟಿ ಕಾಲಲ್ಲಿ ನಿಂತು ಪ್ರತಿಭಟನೆ, ಕಾರಣವೇನು?

Different-Protest-in-Front-of-Shimoga-DC-Office

SHIVAMOGGA LIVE NEWS | SHIMOGA | 16 ಜುಲೈ 2022 ಕಸ್ತೂರಿ ರಂಗನ್ ವರದಿ (KASTURI RANGAN REPORT) ಜಾರಿಗೊಳಿಸುವುದನ್ನು ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ (DC OFFICE) ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ (PROTEST) ನಡೆಸಿದರು. ಪಶ್ಚಿಮ ಘಟ್ಟಗಳ 10 ಜಿಲ್ಲೆಗಳನ್ನು ಒಳಗೊಂಡ 20 ಸಾವಿರಕ್ಕೂ ಹೆಚ್ಚು ಚದರ ಕಿ.ಮೀ ಪ್ರದೇಶವನ್ನು ಕೇಂದ್ರದ ಪರಿಸರ ಇಲಾಖೆ ಅವೈಜ್ಞಾನಿಕವಾಗಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದೆ. ಇದು ಜನವಿರೋಧಿಯಾಗಿದೆ. ಇದರಿಂದ ಅರಣ್ಯವಾಸಿ ಹಾಗೂ ಆದಿವಾಸಿಗಳ … Read more