ಸಿರಿವಂತೆಯಲ್ಲಿ ಆಯಾತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ 9ನೇ ತರಗತಿ ವಿದ್ಯಾರ್ಥಿನಿ
ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ (Bus) ಆಯಾತಪ್ಪಿ ಕೆಳೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ. ಸಾಗರದ ಸಿರಿವಂತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ವರದಹಳ್ಳಿ ಕ್ರಾಸ್‌ನಲ್ಲಿರುವ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕಾ ಎಂಬ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದರು. ಸಿರಿವಂತೆ ಬಳಿ ಪ್ರಿಯಾಂಕ ಬಸ್ಸಿನಿಂದ ಆಯಾತಪ್ಪಿ ಕೆಳೆಗೆ ಬಿದ್ದಿದ್ದಾಳೆ. ಆಕೆಯ ತಲೆ, ಮೈಕೈಗೆ ಪೆಟ್ಟಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್ ಇತಿಹಾಸ ವಿದ್ಯಾರ್ಥಿನಿ ಆಯಾತಪ್ಪಿ ಕೆಳಗೆ … Read more