ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿವಮೊಗ್ಗ: ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು (ಸೂಡಾ) ತನ್ನ ವ್ಯಾಪ್ತಿಯ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಿವೇಶನಗಳನ್ನು (Site Sale) ಹಂಚಿಕೆ ಮಾಡುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 6ರವರೆಗೆ ವಿಸ್ತರಿಸಿದೆ. ಜುಲೈ 29ರಂದು ಪ್ರಕಟಣೆ ಹೊರಡಿಸಿ, ನಿವೇಶನಕ್ಕಾಗಿ ಅರ್ಜಿಗಳನ್ನು ಸಲ್ಲಿಸಲು ಆ. 29 ಕಡೆಯ ದಿನವೆಂದು ತಿಳಿಸಿತ್ತು. ಆದರೆ ಕಾರಣಾಂತರದಿಂದ ಈ ಅವಧಿಯನ್ನು ಸೆ.6ರವರೆಗೆ ವಿಸ್ತರಿಸಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ ಹಾಗೂ ಮೊಬೈಲ್ ಸಂಖ್ಯೆ: 99800 05678ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ– ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ … Read more