ಭದ್ರಾವತಿಯಲ್ಲಿ ಗಂಗೆ ಪೂಜೆಗೆ ತರೆಳಿದ್ದವರ ಮೇಲೆ ಹೆಜ್ಜೇನು ದಾಳಿ
SHIVAMOGGA LIVE NEWS | 23 MAY 2024 BHADRAVATHI : ಜಾತ್ರೆ ಸಂದರ್ಭ ಗಂಗೆ ಪೂಜೆಗೆ ತೆರಳಿದ್ದವರ ಮೇಲೆ ಹೆಜ್ಜೇನು (Honey Bee) ದಾಳಿ ನಡೆಸಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಾಬಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಭದ್ರಾವತಿ ಮತ್ತು ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಬಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಜಾತ್ರೆ ಅಂಗವಾಗಿ ಗಂಗೆ ಪೂಜೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಇದನ್ನೂ ಓದಿ – ಶಿವಮೊಗ್ಗ – ಆಗುಂಬೆ … Read more