ಶಿವಮೊಗ್ಗ ಲೈವ್‌.ಕಾಂ ವರದಿ ಬೆನ್ನಿಗೆ ಎಚ್ಚೆತ್ತ ಅಧಿಕಾರಿಗಳು, ಸ್ಲ್ಯಾಬ್‌ಗಳು ಬದಲು

Cable-Duct-slabs-changed-by-smart-city

SHIVAMOGGA LIVE NEWS | 2 JANUARY 2024 ಶಿವಮೊಗ್ಗ : ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಕೇಬಲ್‌ ಡೆಕ್ಟ್‌ನ ಸ್ಲ್ಯಾಬ್‌ಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಬೆನ್ನಿಗೆ (Impact) ಅಧಿಕಾರಿಗಳು ತುರ್ತಾಗಿ ರಿಪೇರಿ ಮಾಡಿಸಿದ್ದಾರೆ. ಹಾಳಾಗಿದ್ದ ಕೇಬಲ್‌ ಡೆಕ್ಟ್‌ಗಳ ಸ್ಲ್ಯಾಬ್‌ಗಳನ್ನು ಬದಲು ಮಾಡಿದ್ದಾರೆ. ಮಹಾವೀರ ವೃತ್ತದಿಂದ ಕೆಇಬಿ ವೃತ್ತದವರೆಗೆ ರಸ್ತೆಯ ಎರಡು ಬದಿಯಲ್ಲು ಕೇಬಲ್‌ ಡೆಕ್ಟ್‌ಗಳಿವೆ. ಭಾರಿ ವಾಹನ ಸಂಚಾರದಿಂದಾಗಿ ಈ ಕೇಬಲ್‌ ಡೆಕ್ಟ್‌ಗೆ ಅಳವಡಿಸಿದ್ದ ಸ್ಲ್ಯಾಬ್‌ ಹಾನಿಗೀಡಾಗಿದ್ದವು. ಇವುಗಳಿಂದಾಗಿ ಅಪಘಾತ ಸಂಭವಿಸುವ ಸಾಧ್ಯತೆಯು … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸ್ವಲ್ಪ ಯಾಮಾರಿದರೆ ನಿಮ್ಮ ಪ್ರಾಣಕ್ಕೆ ಸಂಚಕಾರ ಫಿಕ್ಸ್‌

Cable-Duct-in-Balaraja-Urs-Road-in-Shimoga.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಕೇಬಲ್‌ ಡೆಕ್ಟ್‌ಗಳ ಸ್ಲ್ಯಾಬ್‌ಗಳು (Slab) ಮತ್ತೆ ಅಪಾಯಕಾರಿ ಸ್ಥಿತಿಗೆ ತಲುಪಿವೆ. ಸ್ವಲ್ಪ ಯಾಮಾರಿದರು ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳುವಂತಹ ಪರಿಸ್ಥಿತಿ ಇದೆ. ಜಿಲ್ಲಾಧಿಕಾರಿ ಕಚೇರಿ ಸನಿಹದಲ್ಲೇ, ತಾಲೂಕು ಕಚೇರಿ ಎದುರಲ್ಲೇ ಇಂತಹ ದುಸ್ಥಿತಿ ಇದ್ದರು ಅಧಿಕಾರಿಗಳು ಇವುಗಳ ರಿಪೇರಿಗೆ ಕ್ಯಾರೆ ಅನ್ನದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ‌ ಮೃತ್ಯು ಕೂಪಗಳಾಗುತ್ತಿವೆ ಕೇಬಲ್‌ ಡೆಕ್ಟ್‌ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಶಿವಮೊಗ್ಗ ನಗರದ … Read more

ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಈ ರಸ್ತೆಯಲ್ಲಿ ಸ್ವಲ್ಪ ಯಾಮಾರಿದ್ರು ಅಪಘಾತ ಫಿಕ್ಸ್‌

Slab-In-Balaraja-Urs-road-in-Shimoga.webp

SHIVAMOGGA LIVE NEWS | 13 SEPTEMBER 2023 SHIMOGA : ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿ ವಿರುದ್ಧ ಜನರ ಅಸಮಾಧಾನ ಮುಂದುವರೆದಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಜನರಿಗೆ ಸಮಸ್ಯೆಗಳು ಶುರುವಾಗಿವೆ. ರಸ್ತೆ ಮಧ್ಯೆ ಅಳವಡಿಸಿರುವ ಸ್ಲಾಬ್‌ಗಳು ಕುಸಿಯುತ್ತಿದ್ದು ವಾಹನ ಸವಾರರಿಗೆ ದುಸ್ವಪ್ನದಂತೆ ಕಾಡುತ್ತಿದೆ. ಶಿವಮೊಗ್ಗದ ಬಾಲರಾಜ ಅರಸ್‌ ರಸ್ತೆಯಲ್ಲಿ ಭೂಗತ ಕೇಬಲ್‌ಗಳನ್ನು ಅಳವಡಿಸಲಾಗಿದೆ. ಅಲ್ಲಲ್ಲಿ ಇವುಗಳಿಗೆ ಸ್ಲಾಬ್‌ಗಳನ್ನು ಹಾಕಲಾಗಿದೆ. ಈ ಸ್ಲಾಬ್‌ಗಳು ವಾಹನ ಸವಾರರ ಪಾಲಿಗೆ ಕಂಟಕವಾಗಿವೆ. ಕುಸಿಯುತ್ತಿವೆ ಸ್ಲಾಬ್‌ಗಳು ಬಾಲರಾಜ ಅರಸ್‌ ರಸ್ತೆಯಲ್ಲಿ ಭಾರೀ ವಾಹನಗಳ … Read more