ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?
ಶಿವಮೊಗ್ಗ: ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪೈ ಪೋಟಿ ನಡೆಯುತ್ತಿದೆ. ಸರ್ಕಾರ ಬದುಕಿದ್ದೂ ಸತ್ತಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra ) ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, . ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಮತ್ತು ಇಚ್ಛಾಶಕ್ತಿಯ ಕೊರತೆಯಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಜಯೇಂದ್ರ ಏನೇನು ಹೇಳಿದರು? ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು, ರೈತರ, ಬಡವರ ಹಾಗೂ ನೇಕಾರರ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ … Read more