ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?

SN-Channabasappa-in-Shimoga-KDP-Meeting.

SHIVAMOGGA LIVE NEWS | 30 JUNE 2024 SHIMOGA : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆಯ (Resignation) ಸವಾಲು ಹಾಕಿದ್ದಾರೆ. ಸಭೆಯಲ್ಲಿ ಶಾಸಕ ಚನ್ನಬಸಪ್ಪ, ಗೋ ಹತ್ಯೆ ನಿಷೇಧ ಕಾನೂನು ಸರಿಯಾಗಿ ಪಾಲನೆ ಆಗದಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಬಕ್ರೀದ್‌ ಹಬ್ಬದ ಸಂದರ್ಭ ಸಾವಿರಾರು ಗೋವುಗಳ ಹತ್ಯೆ ಮಾಡಲಾಯಿತು ಎಂದು ಆರೋಪಿಸಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು … Read more

ಜಮೀನಿನಲ್ಲಿ ಕರುವನ್ನು ಕತ್ತರಿಸಲು ಸಿದ್ಧವಾಗಿದ್ದವರ ಮೇಲೆ ಪೊಲೀಸರ ದಾಳಿ

crime name image

SHIVAMOGGA LIVE NEWS | 26 ಮಾರ್ಚ್ 2022 ಕರುವನ್ನ ಕತ್ತರಿಸಲು ಅಣಿಯಾಗಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಖಾಕಿ ಪಡೆಯನ್ನು ಕಂಡು ಮೂವರು ಪರಾರಿಯಾಗಿದ್ದು, ಕರುವನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗದ ಗೋವಿಂದಾಪುರ ಗ್ರಾಮದ ಜಮೀನು ಒಂದರಲ್ಲಿ ಘಟನೆ ಸಂಭವಿಸಿದೆ. ಜಮೀನು ಮಾಲೀಕ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಗೋವಿಂದಾಪುರದ ಜಮೀನಿನಲ್ಲಿ ಕರು ಒಂದನ್ನು ಕಡಿಯಲು ಮುಂದಾಗಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ … Read more

ಶಿವಮೊಗ್ಗದಲ್ಲಿ ಕಸಾಯಿ ಖಾನೆಗಳ ಮೇಲೆ ಪೊಲೀಸರ ದಾಳಿ

Cows-rescued-from-slaughter-house-in-Shimoga

SHIVAMOGGA LIVE NEWS | 17 ಮಾರ್ಚ್ 2022 ಲಷ್ಕರ್ ಮೊಹಲ್ಲಾದ ಎರಡು ಕಸಾಯಿ ಖಾನೆಗಳ ಮೇಲೆ ಇವತ್ತು ಪೊಲೀಸರು ದಾಳಿ ನಡೆಸಿದ್ದಾರೆ. 35 ಗೋವುಗಳನ್ನು ರಕ್ಷಣೆ ಮಾಡಿ ಗೋಶಾಲೆಗೆ ರವಾನಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಎರಡು ಕಸಾಯಿ ಖಾನೆಗಳ ಮೇಲೆ ಕೋಟೆ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ರೈತರಿಂದ ಖರೀದಿಸಿ ತಂದ 35 ಗೋವುಗಳನ್ನು ಕಸಾಯಿ ಖಾನೆಗಳಲ್ಲಿ ಕೂಡಿ ಹಾಕಲಾಗಿತ್ತು. ಗೋವುಗಳನ್ನು ರಕ್ಷಣೆ ಮಾಡಿ ಮಹಾವೀರ ಜೈನ್ ಗೋಶಾಲೆಗೆ ರವಾನಿಸಲಾಗಿದೆ. ಕೋಟೆ ಠಾಣೆಯಲ್ಲಿ ಕಸಾಯಿ ಖಾನೆ ಮಾಲೀಕರ … Read more

‘ಗೋ ಹತ್ಯೆ ನಿಷೇಧ ಕಾಯ್ದೆಯಲ್ಲಿ ಮತ್ತಷ್ಟು ಮಾರ್ಪಾಡು, ಸಂಪುಟದಲ್ಲಿ ಚರ್ಚೆ’

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಅಕ್ರಮ ಗೋಸಾಗಣೆ ಹಾಗೂ ಗೋಹತ್ಯೆ ಸಂಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಯ್ದೆಯಲ್ಲಿ ಇನ್ನಷ್ಟು ಮಾರ್ಪಾಡು ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ತೀರ್ಥಹಳ್ಳಿಯಲ್ಲಿ ಅಕ್ರಮ ಗೋಸಾಗಣೆ ತಡೆಯಲು ಪ್ರಾಣವನ್ನೇ ತೆಗೆಯುವ ಪ್ರಯತ್ನ ನಡೆದಿದೆ. ಗಾಯಾಳು ಯುವಕ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಂತಹ ಘಟನೆಗಳು ನಡೆಯದಂತೆ ಬಿಗಿ ಕಾನೂನು … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more