‘ಪಾಕಿಸ್ತಾನ ಜಿಂದಾಬಾದ್ ಅಂದವರನ್ನು ಗುಂಡಿಕ್ಕಿ ಕೊಲ್ಲಬೇಕು’, ಬೇಳೂರು ಗರಂ
ಸಾಗರ: ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ (Pakistan) ಎನ್ನುವವರು ದೇಶದ್ರೋಹಿಗಳು. ಅವರು ಈ ದೇಶದಲ್ಲಿ ಇರುವಂತಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಖಂಡನೀಯ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮವಾಗಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ ಎಂದರು. ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು … Read more