ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

090925 SP Mithun Kumar Speaks about Bhadravathi Pro Pak slogan 1

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ (Pakistan) ಘೋಷಣೆ ಕುಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಎಸ್‌.ಪಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಇಂದು ಬೆಳಗ್ಗೆ 8.30ರ ಹೊತ್ತಿಗೆ 12 ಸಕೆಂಡ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಭದ್ರಾವತಿಯಲ್ಲಿ ನಿನ್ನೆ ನಡೆದ ಮೆರವಣಿಗೆ ಸಂದರ್ಭದ್ದು ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು … Read more