ಭದ್ರಾ ಡ್ಯಾಂ ತುಂಬುವ ನಿರೀಕ್ಷೆಯಲ್ಲಿದ್ದ ರೈತರಿಗೆ ಆಘಾತ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನೀರು ಪೋಲು
SHIVAMOGGA LIVE NEWS | 5 JULY 2024 DAM NEWS : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು (water) ಪೋಲಾಗುತ್ತಿದೆ. ಸ್ಲೂಯಿಸ್ ಗೇಟ್ ನಿರ್ವಹಣೆ ವೇಳೆ ತಾಂತ್ರಿಕ ದೋಷ ಉಂಟಾಗಿ ಗೇಟ್ ಬಂದ್ ಆಗದೆ ಇರುವುದರಿಂದ ನೀರು ಹೊಳೆಗೆ ಹರಿದು ಹೋಗುತ್ತಿದೆ. ಇದು ರೈತರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ನದಿಗೆ ನೀರು ಹರಿಸಲು ಎರಡು ಸ್ಲೂಯಿಸ್ ಗೇಟ್ ಅಥವಾ ರಿವರ್ ಗೇಟ್ ನಿರ್ಮಿಸಲಾಗಿದೆ. ಈ ಪೈಕಿ ಒಂದು ಗೇಟ್‌ನಿಂದ ಅನಾಯಸವಾಗಿ … Read more