ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ, ಶಿವಮೊಗ್ಗದಲ್ಲಿ ನಾಳೆಯಿಂದಲೆ ಸರ್ವೆ, ಏನೆಲ್ಲ ದಾಖಲೆ ಬೇಕು? ಶುಲ್ಕ ಎಷ್ಟು?
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 02 JANUARY 2021 ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾಲಿಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯ 18,700 ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಘೋಷಿತ … Read more