ಶಿವಮೊಗ್ಗದಲ್ಲಿ ಅರ್ಧಕ್ಕೆ ಹಾರಿದ ತ್ರಿವರ್ಣ ಧ್ವಜ, ಪ್ರಮುಖರಿಂದ ಸಂತಾಪ, ಯಾರೆಲ್ಲ ಏನೆಲ್ಲ ಹೇಳಿದ್ದಾರೆ?

Flag-hoisted-to-half-in-Shimoga-dc-office-due-to-sm-krishna.

SHIVAMOGGA LIVE NEWS, 10 DECEMBER 2024 ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ (SM Krishna) ನಿಧನಕ್ಕೆ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ಮೇಲಿನ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಎಸ್‌.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಶೋಕಾಚರಣೆ ಘೋಷಿಸಲಾಗಿದೆ. ಹಾಗಾಗಿ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತಿದೆ. ಇನ್ನು, ಡಿ.11ರಂದು ಎಲ್ಲ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಸರ್ಕಾರ ರಜೆ … Read more

ತೀರ್ಥಹಳ್ಳಿಯ ಅಳಿಯ ಎಸ್‌.ಎಂ.ಕೃಷ್ಣ ಇನ್ನಿಲ್ಲ, ಕುಡುಮಲ್ಲಿಗೆಯಲ್ಲಿ ನೀರವ ಮೌನ

SM-Krishna-and-Prema-Krishna-Thirthahalli-Kudumallige-village

SHIVAMOGGA LIVE NEWS, 10 ಡಿಸೆಂಬರ್‌ 2024 ತೀರ್ಥಹಳ್ಳಿ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಇನ್ನಿಲ್ಲ. ಅವರ ನಿಧನಕ್ಕೆ ಇಡೀ ರಾಜ್ಯ ಕಂಬನಿ ಮಿಡಿಯುತ್ತಿದೆ. ಇತ್ತ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದಲ್ಲಿ  ನೀರವ ಮೌನ ಆವರಿಸಿದೆ. ಈ ಗ್ರಾಮದಿಂದಲೇ ಎಸ್.ಎಂ.ಕೃಷ್ಣ ಅವರ ವೈಯಕ್ತಿಕ ಜೀವನ ಹೊಸ ತಿರುವು ಪಡೆದಿದ್ದು. ಇದೇ ಕಾರಣಕ್ಕೆ ತೀರ್ಥಹಳ್ಳಿ ಮತ್ತು ಕುಡುಮಲ್ಲಗೆ ಅಂದರೆ ಎಸ್‌.ಎಂ.ಕೃಷ್ಣ ಅವರಿಗೆ ಅಚ್ಚುಮೆಚ್ಚು. ಕುಡುಮಲ್ಲಿಗೆಯ ಅಳಿಯ ಕೃಷ್ಣ ಎಸ್‌.ಎಂ.ಕೃಷ್ಣ ಪತ್ನಿ ಪ್ರೇಮಾ ತೀರ್ಥಹಳ್ಳಿ ತಾಲೂಕು ಕುಡುಮಲ್ಲಿಗೆ … Read more