ಗೋಪಿ ಸರ್ಕಲ್, ಜೈಲ್ ಸರ್ಕಲ್ ಸೇರಿ ವಿವಿಧೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ
SHIVAMOGGA LIVE NEWS | SHIMOGA | 25 ಜುಲೈ 2022 ಶಿವಮೊಗ್ಗ ನಗರದ ವಿವಿಧೆಡೆ ನಡೆಯುತ್ತಿರುವ ಸ್ಮಾರ್ಟ್ ಸಿಟಿ (SMART CITY) ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ ಸೆಲ್ವಕುಮಾರ್ ಅವರು ಪರಿಶೀಲನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್ ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರದ ಸ್ಮಾರ್ಟ್‍ಸಿಟಿ (SMART CITY) … Read more