ಸಾವಿರ ಕೋಟಿಯ ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಓಡಾಡುವಾಗ ಎಚ್ಚರ.. ಎಚ್ಚರ.., ಯಾಕೆ ಗೊತ್ತಾ?
CITY NEWS, 8 SEPTEMBER 2024 : ಸಾವಿರ ಕೋಟಿಯ ಸ್ಮಾರ್ಟ್ ಸಿಟಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ಶಿವಮೊಗ್ಗದ ನಾಗರಿಕರಿಗೆ ಹೊಸ ಸಮಸ್ಯೆಗಳು ಶುರುವಾಗಿವೆ. ನಗರದಾದ್ಯಂತ ಅಳವಡಿಸಿರುವ ಲಾಕಿಂಗ್ ಟೈಲ್ಸ್‌ಗಳು (Locking Tiles) ಜನರ ಸುಗಮ ಸಂಚಾರಕ್ಕೆ ಬ್ರೇಕ್ ಹಾಕುತ್ತಿವೆ. ನಮ್ಮೂರು ಸ್ಮಾರ್ಟ್ ಸಿಟಿ ಆಗುವ ಮೊದಲೇ ಚೆನ್ನಾಗಿತ್ತು ಎಂದು ಜನರ ಗೊಣಗುವಂತಾಗಿದೆ. ನೆಮ್ಮದಿಯ ಒಡಾಟಕ್ಕೆ ‘ಲಾಕ್ʼ ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ರಸ್ತೆಯ ಎರಡು ಬದಿ ಮತ್ತು ಫುಟ್ ಪಾತ್‌ಗಳಲ್ಲಿ ಲಾಕಿಂಗ್ ಟೈಲ್ಸ್ ಹಾಕಲಾಗಿದೆ. ಇದರಿಂದ … Read more