ಗೃಹಿಣಿಗೆ ಅಪರಿಚಿತ ನಂಬರ್‌ಗಳಿಂದ ಫೋನ್, ಇನ್‌ಸ್ಟಾಗ್ರಾಂ ತೆಗೆದಾಗ ಕಾದಿತ್ತು ಬಿಗ್ ಶಾಕ್
ಶಿವಮೊಗ್ಗ: ಗೃಹಿಣಿಯೊಬ್ಬರ (ಹೆಸರು ಗೌಪ್ಯ) ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಇದರ ಬೆನ್ನಿಗೆ ಗೃಹಿಣಿಯ (woman’s photo) ಮೊಬೈಲ್‌ಗೆ ಅಪರಿಚಿತ ಮೊಬೈಲ್ ನಂಬರ್‌ಗಳಿಂದ ನಿರಂತರ ಕರೆ ಬರುತ್ತಿವೆ ಎಂದು ಆರೋಪಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ? ಗೃಹಿಣಿಯ ಮೊಬೈಲ್ ನಂಬರ್‌ಗೆ ಅಪರಿಚಿತ ನಂಬರ್‌ಗಳಿಂದ ನಿರಂತರವಾಗಿ ಕರೆಗಳು ಬರುತ್ತಿದ್ದವು. ರಿಸೀವ್ ಮಾಡಿದಾಗ ಕರೆ ಕಟ್ ಮಾಡಲಾಗುತ್ತಿತ್ತು. ಇದಾದ ಬಳಿಕ ಇನ್‌ಸ್ಟಾಗ್ರಾಂನಲ್ಲಿ ಗೃಹಿಣಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂನಲ್ಲಿ ನಕಲಿ ಖಾತೆ ತೆರೆಯಲಾಗಿತ್ತು. ಗೃಹಿಣಿಯ ಫೋಟೊವನ್ನು ಅಶ್ಲೀಲವಾಗಿ ಎಡಿಟ್ … Read more