ಮಕ್ಕಳ ರಕ್ಷಣಾ ಘಟಕ, ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ

Shimoga-News-update

ಶಿವಮೊಗ್ಗ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪೋಕ್ಸೊ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ (applications) ಆಹ್ವಾನಿಸಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷ ಅನುಭವದ ಜತೆಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿರಬೇಕು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲೊಳ, ಶಿವಮೊಗ್ಗ, ಇಲ್ಲಿಂದ ಪಡೆದು, ಭರ್ತಿ … Read more