ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ, ಯುವಕನ ಕೈಗೆ ಬಂತು ನೇಮಕಾತಿ ಆದೇಶ, ಆಮೇಲೆ ಕಾದಿತ್ತು ಆಘಾತ
ಶಿವಮೊಗ್ಗ : ಸಾಫ್ಟ್‌ವೇರ್ (Software) ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂ. ವಂಚಿಸಲಾಗಿದೆ. ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್‌ನ ಮಹೇಶ್ ಎಂಬಾತನ ಪರಿಚಯವಾಗಿತ್ತು. ಆತ ಯುವಕನಿಗೆ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಹಂತ ಹಂತವಾಗಿ ಹಣ ಪಡೆದು 2023ರ ಡಿಸೆಂಬರ್‌ನಲ್ಲಿ ಸಾಫ್ಟ್‌ವೇರ್ (Software) ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ. ಪರಿಶೀಲಿಸಿದಾಗ ಕಾದಿತ್ತು ಶಾಕ್ ಪರಿಶೀಲಿಸಿದಾಗ ಆ ನೇಮಕಾತಿ ಆದೇಶ ನಕಲಿ ಎಂಬುದು … Read more