ಸೋಮಿನಕೊಪ್ಪ ಫ್ಲೈ ಓವರ್ ಕೆಳಗೆ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್, ಆಗಿದ್ದೇನು?
ಶಿವಮೊಗ್ಗ: ಸಾಫ್ಟ್‌ವೇರ್ ಇಂಜಿನಿಯರ್ (Engineer) ಮೇಲೆ ಸೋಮಿನಕೊಪ್ಪ ಫ್ಲೈಓವರ್ ಅಡಿ ಹಲ್ಲೆ ನಡೆಸಲಾಗಿದೆ. ಅವರ ಕಾರಿನ ಗಾಜನ್ನು ಒಡೆಯಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯ ಇಂಜಿನಿಯರ್ ಲೋಕೇಶ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಹಿಂಬಾಲಿಸಿ ಬಂದು ಅಟ್ಯಾಕ್ ನಗರದ ಕ್ಲಬ್ ಒಂದರಲ್ಲಿ ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿ ಲೋಕೇಶ್ ಮತ್ತು ಅವರ ಸ್ನೇಹಿತ ಕಾರಿನಲ್ಲಿ ವಿನೋಬನಗರದ ಮನೆಗೆ ತೆರಳುತ್ತಿದ್ದರು. ಗೋಪಿ ಸರ್ಕಲ್‌ನಲ್ಲಿ ವಿಜಯೋತ್ಸವ ನಡೆಯುತ್ತಿತ್ತು. ರಸ್ತೆಯಲ್ಲಿ ಯುವಕರ ಇದ್ದಿದ್ದರಿಂದ … Read more