ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್‌ನಲ್ಲಿ ಪಾಸ್‌, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

Nanjaiah-Mutt-speaks-about-Shivamogga-Airport-at-Malnad-Shire-hotel

ಶಿವಮೊಗ್ಗ: ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ (Shivamogga Airport) ಬಹುನಿರೀಕ್ಷಿತ ವಿಮಾನಗಳ ನೈಟ್‌ ಲ್ಯಾಂಡಿಂಗ್‌ ಸೌಲಭ್ಯಕ್ಕೆ ಅಗತ್ಯವಿರುವ ಪ್ರಕ್ರಿಯೆಗಳು ವೇಗ ಪಡೆದುಕೊಂಡಿವೆ. ಈ ಸಂಬಂಧ ಕೈಗೊಳ್ಳಲಾಗಿದ್ದ ಮಣ್ಣು ಪರೀಕ್ಷೆಯ ವರದಿ ಈಗ ಬಂದಿದ್ದು, ಯೋಜನೆಗೆ ಪೂರಕವಾಗಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (KSIIDC) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರು ಈ ಕುರಿತು ಪ್ರಕಟಣೆ ನೀಡಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ‘ವಿಮಾನ ನಿಲ್ದಾಣದಲ್ಲಿ ಡಾಪ್ಲರ್ ವೆರಿ … Read more