ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ
ಶಿವಮೊಗ್ಗ: ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅಲೋಕ್ ಕುಮಾರ್ (Alok Kumar) ಅವರನ್ನು ಸ್ವಾಗತಿಸಿದರು. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ರಕ್ಷಣಾಧಿಕಾರಿ ಕಾರಿಯಪ್ಪ, ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ರಂಗನಾಥ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಅವರು ಭೇಟಿ ನೀಡಿದರು. ಜೈಲು ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳ … Read more