ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ನಿಧನ
SHIVAMOGGA LIVE NEWS | 9 NOVEMBER 2022 HOSANAGARA | ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸಗನರ ತಾಲೂಕು ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲುಸಾಲೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. (mother son death) ಹಲ್ಲುಸಾಲೆ ಗ್ರಾಮದ ಚಿನ್ನಮ್ಮ (79) ವಯೋಸಹಜವಾಗಿ ಸಾವನ್ನಪ್ಪಿದ್ದರು. ಶನಿವಾರ ಚಿನ್ನಮ್ಮ ಮೃತಪಟ್ಟಿದ್ದಾರೆ. ಭಾನುವಾರ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅಂತ್ಯ ಸಂಸ್ಕಾರದ ಬಳಿಕ ಮನೆಗೆ ಬಂದ ಚಿನ್ನಮ್ಮ ಅವರ ಮಗ ತಿಮ್ಮಪ್ಪ ಗೌಡ … Read more