ಶಿವಮೊಗ್ಗದಲ್ಲಿ ಸೆಕೆ ಶುರು, ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ಉಷ್ಣಾಂಶ?

WEATHER-REPORT-SHIMOGA-

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಸೆಕೆ ಶುರುವಾಗಿದೆ. ಇವತ್ತು ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿರಲಿದೆ. (Weather) ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ತಾಲೂಕು ಗರಿಷ್ಠ ಕನಿಷ್ಠ ಶಿವಮೊಗ್ಗ 33 20 ಭದ್ರಾವತಿ 33 20 ತೀರ್ಥಹಳ್ಳಿ 31 19 ಸಾಗರ 30 20 ಹೊಸನಗರ 32 20 ಸೊರಬ 34 20 ಶಿಕಾರಿಪುರ 33 20 ಮೂಲ: accuweather ಇದನ್ನೂ ಓದಿ – ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು, ಘಟನೆಗೆ … Read more