ಸೊರಬ, ಹೊಸನಗರದ ವಿವಿಧ ಕಾರ್ಯಕ್ರಮಗಳಲ್ಲಿ ನಾಳೆ ಸಚಿವ ಮಧು ಬಂಗಾರಪ್ಪ ಭಾಗಿ

270925 Minister Madhu Bangarappa speaks to media in shimoga

ಶಿವಮೊಗ್ಗ: ಸಚಿವ (Minister) ಮಧು ಬಂಗಾರಪ್ಪ ಅವರು ಡಿಸೆಂಬರ್‌ 26ರಂದು ಸೊರಬ ಮತ್ತು ಹೊಸನಗರ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್‌, ಎಲ್ಲೆಲ್ಲಿ ಹೇಗಿತ್ತು ಆಚರಣೆ? ಬೆಳಗ್ಗೆ 8.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.45ಕ್ಕೆ ಸೊರಬ – ಎಡ್ರಬೈಲು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11ಕ್ಕೆ ಹೊಸನಗರದ ಈಡಿಗರ ಸಮುದಾಯ ಭವನದ ಉದ್ಘಾಟನೆ, ಬಾಲಕಿಯರ ವಿದ್ಯಾರ್ಥಿ … Read more