ರಸ್ತೆಯಲ್ಲಿ ಹಾವು, ಬೈಕ್‌ನಿಂದ ಕೆಳಗಿಳಿದಾಗ ಜಜ್ಜಿಹೋಯ್ತು ಕಾಲು

ACCIDENT-NEWS-GENERAL-IMAGE.

SORABA NEWS, 2 OCTOBER 2024 : ರಸ್ತೆಯಲ್ಲಿ ಹಾವು (Snake) ಅಡ್ಡ ಬಂತು ಅಂತಾ ಬೈಕ್‌ ನಿಲ್ಲಿಸಿಕೊಂಡು ಪಕ್ಕದಲ್ಲಿ ನಿಂತಿದ್ದ ಶಿಕ್ಷಕರೊಬ್ಬರಿಗೆ ಮತ್ತೊಂದು ಬೈಕ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕಿನ ಸೊರಬ – ಜಂಗಿನಕೊಪ್ಪ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೆಲಸ ಮುಗಿಸಿ ಶಿಕ್ಷಕ ನಟರಾಜ್‌ ಕುಬಟೂರು ಅವರು ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು. ರಸ್ತೆಯಲ್ಲಿ ಹಾವು ಬಂದಿದ್ದರಿಂದ ಬೈಕ್‌ ನಿಲ್ಲಿಸಿ, ಹಿಂಬದಿಗೆ ಬಂದು ನಿಂತಿದ್ದರು. ಈ ವೇಳೆ ಸೊರಬ ಕಡೆಯಿಂದ ವೇಗವಾಗಿ ಬಂದ ಸ್ಪ್ಲೆಂಡರ್‌ ಬೈಕ್‌, … Read more