ಚಂದ್ರಗುತ್ತಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ, ವಿಶೇಷ ತನಿಖಾ ತಂಡಕ್ಕೆ ಒತ್ತಾಯ, ಭಕ್ತರ ಅನುಮಾನವೇನು?
SHIVAMOGGA LIVE NEWS | 11 AUGUST 2023 SHIMOGA : ಚಂದ್ರಗುತ್ತಿ ಶ್ರೀ ರಾಣುಕಾಂಬ ದೇವಿ ದೇವಸ್ಥಾನದಲ್ಲಿ ಈಚೆಗೆ ಕಳ್ಳತನ (Theft Attempt) ಯತ್ನವಾಗಿದೆ. ಈ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ವಿಶೇಷ ತಂಡ ರಚಿಸಿ ಪ್ರಕರಣದ ತನಿಖೆ ನಡೆಸಬೇಕು ಎಂದು ದೇವಿಯ ಭಕ್ತರು ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಭಕ್ತರ ಆರೋಪವೇನು? ಚಂದ್ರಗುತ್ತಿ ದೇವಸ್ಥಾನದಲ್ಲಿ ಇತ್ತೀಚೆಗೆ ಕಳ್ಳತನ ಯತ್ನ (Theft Attempt) ನಡೆದಿದೆ. ದೇವಸ್ಥಾನದ ಗರ್ಭಗುಡಿಗೆ ನುಗ್ಗಿದ ದುಷ್ಕರ್ಮಿಗಳು ಬೆಳ್ಳಿಯ ಉತ್ಸವ ಮೂರ್ತಿಯನ್ನು … Read more